ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಆರ್‌ಟಿಸಿಗೆ ಬಿಎಸ್–6 ಚಾಸಿ

Last Updated 3 ಆಗಸ್ಟ್ 2021, 23:11 IST
ಅಕ್ಷರ ಗಾತ್ರ

ಬೆಂಗಳೂರು: ಬಿಎಸ್‌–6 ವಾಹನದ ಕಾರ್ಯಕ್ಷಮತೆ ಅಧ್ಯಯನ ನಡೆಸಲು ಕೆಎಸ್‌ಆರ್‌ಟಿಸಿಗೆ ಟಾಟಾ ಮೋಟರ್ಸ್‌ ಉಚಿತವಾಗಿ ಚಾಸಿ ನೀಡಿದೆ.

₹27 ಲಕ್ಷ ಮೊತ್ತದ ಚಾಸಿ ಇದಾಗಿದ್ದು, 4 ಸಿಲಿಂಡರ್, 5 ಲೀಟರ್ 180 ಎಚ್‌ಪಿ ಎಂಜಿನ್ ಸಾಮರ್ಥ್ಯ ಹೊಂದಿದೆ. ಬಿಎಸ್‌–4 ವಾಹನಕ್ಕೆ ಹೋಲಿಸಿದರೆ ಹೆಚ್ಚು ಇಂಧನ ಕ್ಷಮತೆ ಹೊಂದಿದೆ.

ಚಾಸಿ ಬಗ್ಗೆ ವಿವರಿಸಿದ ಟಾಟಾ ಮೋಟರ್ಸ್‌ನ ಪ್ರಾದೇಶಿಕ ವ್ಯವಸ್ಥಾಪಕ ಅಜಯ್ ಗುಪ್ತ ಅವರು, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಅವರಿಗೆ ಹಸ್ತಾಂತರಿಸಿದರು.

ಈ ಚಾಸಿಗೆ ಕವಚವನ್ನು ಕೆಂಗೇರಿ ಪ್ರಾದೇಶಿಕ ಕಾರ್ಯಾಗಾರದಲ್ಲಿ ನಿರ್ಮಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT