ಗುರುವಾರ , ನವೆಂಬರ್ 26, 2020
21 °C

ಕೆಎಸ್‌ಆರ್‌ಟಿಸಿ: ನೇಮಕಾತಿ ಪ್ರಕ್ರಿಯೆ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಿಗಮದ ಚಾಲಕ, ಚಾಲಕ–ಕಂ–ನಿರ್ವಾಹಕ, ತಾಂತ್ರಿಕ ಸಹಾಯಕ, ಭದ್ರತಾ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗಳನ್ನು ಕೆಎಸ್‌ಆರ್‌ಟಿಸಿ ಸ್ಥಗಿತಗೊಳಿಸಿದೆ.

ಕೋವಿಡ್ ಕಾರಣದಿಂದ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ತಡೆ ಹಿಡಿಯಲಾಗಿದೆ. ಪ್ರಕ್ರಿಯೆ ಆರಂಭವಾದ ನಂತರ ಮಾಹಿತಿಯನ್ನು ನಿಗಮದ ವೆಬ್‌ಸೈಟ್‌ www.ksrtcjobs.karnataka.gov.in ಪ್ರಕಟಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು