ಮಣ್ಣಿನಡಿ ಸಿಲುಕಿರುವ ಕಾರ್ಮಿಕ; ಮುಂದುವರೆದ ಕಾರ್ಯಾಚರಣೆ

7

ಮಣ್ಣಿನಡಿ ಸಿಲುಕಿರುವ ಕಾರ್ಮಿಕ; ಮುಂದುವರೆದ ಕಾರ್ಯಾಚರಣೆ

Published:
Updated:

ಬೆಂಗಳೂರು: ರಾಜರಾಜೇಶ್ವರಿ ನಗರದ ಪದ್ಮಾವತಿ ಕಲ್ಯಾಣ ಮಂಟಪ ಬಳಿ ಪೈಪ್ ಅಳವಡಿಕೆಗಾಗಿ  ಜಲಮಂಡಳಿಯಿಂದ ತೊಡಲಾಗಿದ್ದ ಗುಂಡಿಯಲ್ಲಿ ಮಣ್ಣು ಕುಸಿದು ಕಾರ್ಮಿಕನೊಬ್ಬ, ಅವಶೇಷಗಳಡಿ ಸಿಲುಕಿಕೊಂಡಿದ್ದಾನೆ.

ಕಾರ್ಮಿಕನನ್ನು ಜೇವರ್ಗಿಯ ಮಡಿವಾಳಪ್ಪ ಗೌಡ ಎಂದು ಗುರುತಿಸಲಾಗಿದ್ದು, ಆತನನ್ನು ರಕ್ಷಿಸಲು ಅಗ್ನಿಶಾಮಕ ದಳದ ಸಿಬ್ಬಂದಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !