ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ದೇವನಹಳ್ಳಿ ಭೂಸ್ವಾಧೀನ ಚರ್ಚೆ: ಜುಲೈ 15ಕ್ಕೆ ಮುಂದೂಡಿಕೆ

Published : 4 ಜುಲೈ 2025, 10:52 IST
Last Updated : 4 ಜುಲೈ 2025, 10:52 IST
ಫಾಲೋ ಮಾಡಿ
Comments
ಭೂಸ್ವಾಧೀನ ಅಧಿಸೂಚನೆ ಹಿಂಪಡೆಯಲು ಇರುವ ಕಾನೂನು ತೊಡಕುಗಳನ್ನು ನಿವಾರಸಿಕೊಳ್ಳಲು ಸರ್ಕಾರ 10 ದಿನಗಳ ಸಮಯ ಕೇಳಿದೆ. ಅಧಿಸೂಚನೆ ರದ್ದುಪಡಿಸುವ ನಂಬಿಕೆ ಇದೆ.
ಬಡಗಲಪುರ ನಾಗೇಂದ್ರ, ಸಂಯುಕ್ತ ಹೋರಾಟ–ಕರ್ನಾಟಕದ ಸಂಚಾಲಕ 
ರಾಜ್ಯ ಸರ್ಕಾರ ಜುಲೈ 15ರಂದು ಮತ್ತೆ ಸಭೆ ನಿಗದಿ ಮಾಡಿದೆ. ಅವರು ಏನೇ ನಿರ್ಧಾರ ತೆಗೆದುಕೊಳ್ಳಲಿ. ರೈತರ ಒಂದಿಂಚೂ ಜಾಗ ಬಿಟ್ಟುಕೊಡುವುದಿಲ್ಲ
ಪ್ರಕಾಶ್‌ ರಾಜ್‌, ನಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT