ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿ.ವಿ: ಕಾನೂನು ಕಾಲೇಜು ಅರ್ಜಿ ಆಹ್ವಾನ

Last Updated 25 ಆಗಸ್ಟ್ 2022, 20:52 IST
ಅಕ್ಷರ ಗಾತ್ರ

ಬೆಂಗಳೂರು:2022–23ನೇ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರು ವಿಶ್ವವಿದ್ಯಾಲ
ಯದ ಕಾನೂನು ಕಾಲೇಜಿನಲ್ಲಿ ಕಾನೂನು, ಕನ್ನಡ, ಇಂಗ್ಲಿಷ್‌, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ ಮತ್ತು ಅರ್ಥಶಾಸ್ತ್ರ ಬೋಧಿಸಲು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿವರಗಳಿಗೆ ದೂರವಾಣಿ ಸಂಖ್ಯೆ: 080–23392384 ಸಂಪರ್ಕಿಸ
ಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT