ಮಂಗಳವಾರ, ಆಗಸ್ಟ್ 3, 2021
27 °C

ಐದು ಮೇಕೆಗಳನ್ನು ಕೊಂದ ಚಿರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾಬಸ್‌ಪೇಟೆ: ಚಿರತೆಯೊಂದು ಕೊಟ್ಟಿಗೆಗೆ ನುಗ್ಗಿ ಐದು ಮೇಕೆಗಳನ್ನು ಸಾಯಿಸಿರುವ ಘಟನೆ ನೆಲಮಂಗಲ ತಾಲ್ಲೂಕಿನ ನರಸೀಪುರ ಪಂಚಾಯಿತಿ ವ್ಯಾಪ್ತಿಯ ಜಿನ್ನಯ್ಯನ ಪಾಳ್ಯದಲ್ಲಿ ನಡೆದಿದೆ. 

ಈ ಮೇಕೆಗಳು ನಾಗರತ್ನಮ್ಮ ಎಂಬುವವರಿಗೆ ಸೇರಿದ್ದಾಗಿವೆ. ಅವರು 60 ಮೇಕೆಗಳನ್ನು ಸಾಕಿದ್ದರು. ಸ್ಥಳ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಹಾರ ಕೊಡಿಸುವುದಾಗಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು