ಗುರುವಾರ , ಫೆಬ್ರವರಿ 20, 2020
18 °C

ಮದ್ಯನಿಷೇಧ ಆಂದೋಲನ: ಅಪಘಾತದಲ್ಲಿ ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾಬಸ್‌ಪೇಟೆ: ಮದ್ಯ ನಿಷೇಧ ಆಂದೋಲನದಲ್ಲಿ ಪಾಲ್ಗೊಂಡಿದ್ದ ಮಹಿಳೆಯೊಬ್ಬರು ಬೈಕ್‌ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. 

ಮೃತರನ್ನು ಕುಲವನಹಳ್ಳಿಯ ರೇಣುಕಮ್ಮ (60) ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಲ್ನಡಿಗೆ ಕೈಗೊಂಡಿದ್ದ ವೇಳೆ ಈ ದುರಂತ ಸಂಭವಿಸಿದೆ. 

ಮದ್ಯನಿಷೇಧದ ಈ ಪಾದಯಾತ್ರೆ ಚಿತ್ರದುರ್ಗದಿಂದ ಜ.19ಕ್ಕೆ ಹೊರಟಿದ್ದು, 30ಕ್ಕೆ ಬೆಂಗಳೂರು ತಲುಪಲಿದೆ. ಸುಮಾರು 2 ಸಾವಿರ ಮಹಿಳೆಯರು ಜಾಥಾದಲ್ಲಿ ಭಾಗವಹಿಸಿದ್ದು, ಪ್ರತಿದಿನ 20 ಕಿ.ಮೀ ದೂರ ಸಾಗಲಿದ್ದಾರೆ. 

ಇವನ್ನೂ ಓದಿ
‘ಶಕ್ತಿಕೇಂದ್ರ’ ಮುತ್ತಲಿರುವ ಮಹಿಳೆಯರು

ಕುಡಿತದ ಕೊರಳ ಪಟ್ಟಿ ಹಿಡಿದು ನಡಿಗೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು