ಭಾನುವಾರ, ಫೆಬ್ರವರಿ 23, 2020
19 °C

‘ಸರ್ಕಾರದ ಪರಿಹಾರ ಸಾಲಕ್ಕೆ ಮರಿದುಕೊಳ್ಳುವಂತಿಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನೈಸರ್ಗಿಕ ವಿಕೋಪ, ಹಾಲಿನ ಸಬ್ಸಿಡಿ, ಬೆಳೆ ಹಾನಿಗಾಗಿ ಸರ್ಕಾರ ನೀಡುವ ಪರಿಹಾರ ಮೊತ್ತವನ್ನು ಯಾವುದೇ ಕಾರಣಕ್ಕೂ ರೈತರ ಸಾಲ ಮೊತ್ತಕ್ಕೆ ಜಮಾ ಮಾಡಿಕೊಳ್ಳುವಂತಿಲ್ಲ ಎಂದು ರಾಜ್ಯಮಟ್ಟದ ಬ್ಯಾಂಕರ್‌ಗಳ ಸಮಿತಿಯ ಸಂಚಾಲಕರೂ ಆಗಿರುವ ಸಿಂಡಿಕೇಟ್‌ ಬ್ಯಾಂಕ್‌ನ ಮಹಾಪ್ರಬಂಧಕ ಟಿ.ಮಣಿವಣ್ಣನ್ ಅವರು ಸೂಚನೆ ನೀಡಿದ್ದಾರೆ.

ಕೆಲವು ಬ್ಯಾಂಕ್‌ಗಳು ಪರಿಹಾರ ಹಣವನ್ನು ಸಾಲ ಮುರಿದುಕೊಳ್ಳಲು ಬಳಸಿಕೊಳ್ಳುತ್ತಿರುವುದರ ವಿರುದ್ಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ವಾಣಿಜ್ಯ ಸಹಕಾರ ಬ್ಯಾಂಕ್‌ಗಳಿಗೆ ಈ ತಾಕೀತು ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)