ಶುಕ್ರವಾರ, ಫೆಬ್ರವರಿ 26, 2021
31 °C

ಲಾಕ್‌ಡೌನ್‌: ಅಪಘಾತ ಪ‍್ರಮಾಣ ಇಳಿಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ 2020ರಲ್ಲಿ ಘೋಷಿ ಸಿದ್ದ ಲಾಕ್‌ಡೌನ್‌ನಿಂದಾಗಿ ನಗರದಲ್ಲಿ ಅಪಘಾತ ಪ್ರಮಾಣ ಇಳಿಮುಖವಾಗಿದೆ.

ನಗರ ವ್ಯಾಪ್ತಿಯಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಸಂಭವಿಸಿದ ಅಪ ಘಾತಗಳ ಬಗ್ಗೆ ಸಂಚಾರ ಪೊಲೀಸರು ಅಂಕಿ–ಅಂಶ ಬಿಡುಗಡೆ ಮಾಡಿದ್ದಾರೆ.

2018, 2019ಕ್ಕೆ ಹೋಲಿಸಿದರೆ 2020ರಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ. ಸಾವಿನ ಪ್ರಮಾಣವೂ ತಗ್ಗಿದೆ.

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳಿಂದಾಗಿ ಮೂರು ವರ್ಷ ಅವಧಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 188 ಮಂದಿ ಮೃತಪಟ್ಟಿದ್ದಾರೆ. ಜೊತೆಗೆ, 224 ಪ್ರಕರಣಗಳಲ್ಲಿ ಅಪಘಾತಕ್ಕೆ ಕಾರಣರಾದವರು ಪತ್ತೆಯಾಗಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು