ಶುಕ್ರವಾರ, ಮಾರ್ಚ್ 24, 2023
27 °C

ಬೆಂಗಳೂರಿನಲ್ಲಿ ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ನಿಷೇಧಾಜ್ಞೆ: ಭಾಸ್ಕರ್ ರಾವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಾಕ್‌ಡೌನ್‌ ನಾಲ್ಕನೇ ಹಂತ ಮುಕ್ತಾಯವಾದ ಬೆನ್ನಲ್ಲೇ, ನಗರದಲ್ಲಿ ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

ನಾಲ್ಕನೇ ಹಂತದ ಲಾಕ್‌ಡೌನ್‌ ವೇಳೆ ರಾತ್ರಿ 7ರಿಂದ ಬೆಳಿಗ್ಗೆ 7ರವರೆಗೆ ‘ಕರ್ಫ್ಯೂ’ ಜಾರಿ ಮಾಡಲಾಗಿತ್ತು. ಇದೀಗ ಜೂನ್ 1ರಿಂದ ಹೊಸ ಮಾರ್ಗಸೂಚಿಯಂತೆ ನಿಷೇಧಾಜ್ಞೆ ಅವಧಿಯನ್ನು ಪರಿಷ್ಕರಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು