ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷವು ಆರು ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಶುಕ್ರವಾರ ಪ್ರಕಟಿಸಿದೆ.

ಬಿ.ಜಿ.ಕುಂಬಾರ (ಬೆಳಗಾವಿ), ನಾಗರಾಜ್ ಕರೆಣ್ಣವರ (ಧಾರವಾಡ), ವಿಜಯ್ ಜಾಧವ್ (ಕಲಬುರಗಿ), ಕೆ.ಎಚ್.ರುದ್ರೇಶ್ (ದಾವಣಗೆರೆ), ರಘುಪತಿ ಭಟ್ (ಬೆಂಗಳೂರು ದಕ್ಷಿಣ), ಮಾ.ಸ.ಪ್ರವೀಣ್ (ಮೈಸೂರು– ಕೊಡಗು) ಅವರನ್ನು ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸಲಾಗುತ್ತಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್.ಎಚ್.ಲಿಂಗೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.

‘ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಪ್ರಥಮ ಹಂತದಲ್ಲಿ ಆರು ಕ್ಷೇತ್ರಗಳಿಗೆ ಹೆಸರು ಪ್ರಕಟಿಸಲಾಗಿದೆ. ಉಳಿದವರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.