ಚರಂಡಿಗೆ ಲಾರಿ ತಪ್ಪಿದ ಅನಾಹುತ

ದಾಬಸ್‌ಪೇಟೆ: ತ್ಯಾಮಗೊಂಡ್ಲು ಪಟ್ಟಣದಲ್ಲಿ ಕಾಂಕ್ರೀಟ್ ಮಿಕ್ಸ್ ಲಾರಿ ಚರಂಡಿಗೆ ಬಿದ್ದಿದೆ. ಬೇಗೂರು ಕಡೆಯಿಂದ ಬಂದ ಲಾರಿಯು ಶ್ರೀರಾಮ ಕಲ್ಯಾಣ ಮಂಟಪದ ಹತ್ತಿರ ಚರಂಡಿಗೆ ಜಾರಿ ಬಿದ್ದಿದೆ. ಪಕ್ಕದಲ್ಲಿಯೇ ದುರ್ಗಾಶ್ರೀ ಹೋಟೇಲ್ ಇದ್ದು, ಯಾವುದೇ ಅಪಾಯವಾಗಿಲ್ಲ. ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೂ ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು ಎನ್ನುತ್ತಾರೆ ಪ್ರತ್ಯಕ್ಷದರ್ಶಿಯೊಬ್ಬರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.