ಬುಧವಾರ, ಫೆಬ್ರವರಿ 1, 2023
27 °C

ಬೆಂಗಳೂರಿನ ಹಲವೆಡೆ ಜೋರು ಶಬ್ಧ: ಭೂಕಂಪದ ಯಾವುದೇ ಸೂಚನೆಗಳು ಇಲ್ಲ- ಹವಾಮಾನ ಇಲಾಖೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಹಲವೆಡೆ ಜೋರು ಶಬ್ಧ ಕೇಳಿಸಿದ್ದು, ಈ ಬಗ್ಗೆ ಹವಾಮಾನ ಇಲಾಖೆ ಪರಿಶೀಲನೆ ನಡೆಸಿದೆ.

'ನಗರದಲ್ಲಿ ಭಾರಿ ಸದ್ದು ಕೇಳಿಸಿದ ಬಗ್ಗೆ ಸಾರ್ವಜನಿಕರು ಹೇಳಿದ್ದರು. ಈ ಮಾಹಿತಿ ಆಧರಿಸಿ ನಮ್ಮ ಎಲ್ಲ ಕೇಂದ್ರಗಳಲ್ಲಿ ಪರಿಶೀಲನೆ ನಡೆಸಲಾಯಿತು' ಎಂದು ಹವಾಮಾನ ಅಧಿಕಾರಿ ಹೇಳಿದ್ದಾರೆ.

'ಭೂಕಂಪದ ಬಗ್ಗೆಯೂ ಕೆಲವರು ಅನುಮಾನ ವ್ಯಕ್ತಪಡಿಸಿದ್ದರು. ಪರಿಶೀಲಿಸಿದಾಗ, ಭೂಕಂಪಕ್ಕೆ ಸಂಬಂಧಪಟ್ಟ ಯಾವುದೇ ಸೂಚನೆಗಳು ಕಂಡುಬಂದಿಲ್ಲ' ಎಂದೂ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.