ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ಜಿಲ್ಲೆಯಲ್ಲಿ ಕಡಿಮೆ ತಾಪಮಾನ ದಾಖಲು

Published 12 ನವೆಂಬರ್ 2023, 13:35 IST
Last Updated 12 ನವೆಂಬರ್ 2023, 13:35 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಅತ್ಯಂತ ಕಡಿಮೆ ತಾಪಮಾನ ವಿಜಯಪುರ ಜಿಲ್ಲೆಯಲ್ಲಿ 15 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಳಿದಂತೆ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಹಾಗೂ ಮುಂಜಾನೆಯಲ್ಲಿ ಚಳಿ ಅನುಭವ ಉಂಟಾಗುತ್ತಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿತ್ತು.

ಬೆಂಗಳೂರಿನಲ್ಲಿ ಸೋಮವಾರ ಮತ್ತು ಮಂಗಳವಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT