ಶುಕ್ರವಾರ, ಏಪ್ರಿಲ್ 16, 2021
31 °C

ಮಠಾಧಿಪತಿ ನೇಮಕಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯಲಹಂಕ ತಾಲ್ಲೂಕಿನ ಹುಣಸಮಾರನಹಳ್ಳಿ ಶ್ರೀ ಮದ್ದೇವಣಾಪುರ ದೇವ ಸಿಂಹಾಸನಾ ಮಠಕ್ಕೆ ಪೀಠಾಧ್ಯಕ್ಷರನ್ನು ಕೂಡಲೇ ನೇಮಕ ಮಾಡಬೇಕು ಎಂದು ಮಠದ ಅಧ್ಯಕ್ಷ ಎಸ್‌.ಎ. ರುದ್ರಾರಾಧ್ಯ ಒತ್ತಾಯಿಸಿದರು.

‘ಮಠಕ್ಕೆ ಪೀಠಾಧಿಪತಿಯಾಗಿದ್ದ ಗುರುನಂಜೇಶ್ವರಸ್ವಾಮಿ ಅವರನ್ನು ದುರ್ವತನೆ ಕಾರಣಕ್ಕೆ ವಜಾಗೊಳಿಸಲಾಗಿದೆ. ಆದರೆ, ಈಗಲೂ ನಾನೇ ಪೀಠಾಧ್ಯಕ್ಷ ಎಂದು ಹೇಳಿಕೊಂಡು ಮಠದ ಆಸ್ತಿ ದೋಚುವ ಷಡ್ಯಂತ್ರ ನಡೆಸುತ್ತಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಆರೋಪಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು