ಶುಕ್ರವಾರ, ಸೆಪ್ಟೆಂಬರ್ 30, 2022
24 °C

ಮಡಿಕೇರಿ: ಅದ್ದೂರಿಯಾಗಿ‌ ನಡೆದ ಗೌರಿ ಗಣೇಶ ವಿಸರ್ಜನೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಇಲ್ಲಿನ ಅಶೋಕಪುರದ ಶ್ರೀ ಗಣಪತಿ ಉತ್ಸವ ಸಮಿತಿ ಪ್ರತಿಷ್ಠಾಪಿಸಿದ್ದ ಗೌರಿ ಗಣೇಶ ಮೂರ್ತಿಯನ್ನು ಸೋಮವಾರ ರಾತ್ರಿ ಅದ್ದೂರಿಯಾಗಿ ಇಲ್ಲಿನ ಗೌರಿ ಕೆರೆಯಲ್ಲಿ ವಿಸರ್ಜಿಸಲಾಯಿತು.

ಇದಕ್ಕೂ ಮುನ್ನ ನಡೆದ ಗಣೇಶ ಹಾಗೂ ಸುಬ್ರಹ್ಮಣ್ಯಸ್ವಾಮಿಯ ಮೂರು ಲೋಕ ಪ್ರದಕ್ಷಿಣೆಯ ಕಥಾಪ್ರಸಂಗ ಗಮನ ಸೆಳೆಯಿತು. 17 ಅಡಿ ಎತ್ತರದ ಪ್ರಭಾವಳಿ, 20 ಅಡಿ ಎತ್ತರದ ತ್ರಿಶೂಲ ಆಕರ್ಷಣೆಯ ಕೇಂದ್ರ ಬಿಂದುಗಳಾಗಿದ್ದವು.

ನಂತರ ನಗರದ ರಾಜಬೀದಿಯಲ್ಲಿ ನಡೆದ ಶೋಭಾಯಾತ್ರೆಯಲ್ಲಿ ಜನರು ಕುಣಿದು ಕುಪ್ಪಳಿಸಿದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.