ಬೆಂಗಳೂರು: ನಗರದ ಹೋಟೆಲ್ ಲಿ ಫೋಲಿಗೆಯಲ್ಲಿ ಹೈದರಾಬಾದ್ ಮೂಲದ ಇಂಡಸ್-ನೇಪಾಳ ರುದ್ರಾಕ್ಷ ಸಂಸ್ಥೆ ಇದೇ 9ರವರೆಗೆ ನೇಪಾಳದ ರುದ್ರಾಕ್ಷಿಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಏರ್ಪಡಿಸಿದೆ.

ಈ ಮೇಳದಲ್ಲಿ ವಿರಳವಾಗಿ ದೊರಕುವ ರತ್ನದ ಹರಳುಗಳು ಸಹ ಲಭ್ಯ ಇವೆ. ಜಗತ್ತಿನಲ್ಲಿ ಅತ್ಯಂತ ವಿರಳವಾಗಿರುವ ದುಂಡುಮುಖದ ಏಕ ಮುಖಿ ರುದ್ರಾಕ್ಷಿಗಳು (ಸುಮಾರು ₹4.5 ಲಕ್ಷ ಬೆಲೆಯುಳ್ಳ) ಲಭ್ಯವಿವೆ.

ಇಂಡಸ್-ನೇಪಾಳ ಸಂಸ್ಥೆಯ ನಿರ್ದೇಶಕ ಡಾ. ನರೇಂದ್ರ ಕಾಶಿರೆಡ್ಡಿ ಮಾತನಾಡಿ, ‘ಯಾವ ರುದ್ರಾಕ್ಷಿಯನ್ನು ಯಾವಾಗ ಹಾಗೂ ಯಾರು ಧರಿಸಬೇಕು ಎಂಬುದರ ಬಗ್ಗೆ ಯಾವುದೇ ಪಂಚಾಂಗ ಮತ್ತು ಕಂಪ್ಯೂಟರ್ ಸಹಾಯವಿಲ್ಲದೆ, ವೇದ ಗಣಿತದ ಮೂಲಕ ಜನ್ಮರಾಶಿ, ಜನ್ಮನಕ್ಷತ್ರದ ಆಧಾರದ ಮೇಲೆ ತಿಳಿಸಲಾಗುವುದು. ಅಸಲಿ ಹಾಗೂ ನಕಲಿ ರುದ್ರಾಕ್ಷಿಗಳ ಭಿನ್ನತೆ ತಿಳಿಸಲಾಗುವುದು.

ವ್ಯಕ್ತಿಯ ಜನ್ಮದಿನಾಂಕ ಆಧರಿಸಿ ಯಾವ ರಾಶಿಗೆ ಯಾವ ಮುಖದ ರುದ್ರಾಕ್ಷಿ ಸೂಕ್ತ ಎಂದು ನಿರ್ಧರಿಸಿ ಆ ಪ್ರಕಾರದ ರುದ್ರಾಕ್ಷ ಕೊಡಲಾಗುವುದು. ಮಾಂಸಾಹಾರಿಗಳು ಸಹ ಧರಿಸಬಹದು. ಮಳಿಗೆಯು ಬೆಳಿಗ್ಗೆ 10-30 ರಿಂದ ರಾತ್ರಿ 9ರವರೆಗೆ ತೆರಿದಿರುತ್ತದೆ ಎಂದು ತಿಳಿಸಿದ್ದಾರೆ.

ಸ್ಥಳ: ಹೋಟೆಲ್ ಲಿ ಫೋಲಿಗೆ, ಸಂಗಮ ಸರ್ಕಲ್ ಬಸ್ಸ್ಟಾಪ್ ಹತ್ತಿರ, ಮೆಟ್ರೊ ಪಿಲ್ಲರ್ ಇಪಿ–09 ಎದುರು, 46ನೇ ಅಡ್ಡರಸ್ತೆ, 8 ಬ್ಲಾಕ್, ಸಿಆರ್ ಲೇಔಟ್, 1ನೇ ಹಂತ, ಜೆ.ಪಿ. ನಗರ, ಬೆಂಗಳೂರು. ಸಂಪರ್ಕ: 7097296666

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.