ಸೋಮವಾರ, ನವೆಂಬರ್ 18, 2019
26 °C

ಮಹದೇವಪುರ ವಿಧಾನಸಭಾ ಕ್ಷೇತ್ರ: ಸಮಸ್ಯೆ ಪರಿಹರಿಸಲು ಆಗ್ರಹಿಸಿ ಪ್ರತಿಭಟನೆ

Published:
Updated:

ಬೆಂಗಳೂರು: ಇಲ್ಲಿನ ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಮಹದೇವಪುರ ವಿಧಾನಸಭೆ ಕ್ಷೇತ್ರದ ನಾಗರಿಕ ಸಂಘಗಳು ನಗರದ ಮಾರತಹಳ್ಳಿ ಬ್ರಿಡ್ಜ್‌ ಬಸ್‌ ನಿಲ್ದಾಣದ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದವು.

ರಸ್ತೆಯ ಸಮಸ್ಯೆ, ಟ್ರಾಫಿಕ್ ಸಮಸ್ಯೆ, ಕಸದ ಸಮಸ್ಯೆ ,ಬೀದಿ ದೀಪದ ಸಮಸ್ಯೆ ಹಾಗೂ ಇತರ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಲಾಯಿತು.

ಸುಮಾರು 2000 ಮಂದಿ ಪ್ರತಿಭಟನೆಯಲ್ಲಿ ಭಾಗಿಯಾದರು.

ಪ್ರತಿಕ್ರಿಯಿಸಿ (+)