ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Video Story: ಬೆಂಗಳೂರಲ್ಲಿ ಮಹಾಘಟಬಂಧನ್- ಮೋದಿ ವಿರುದ್ಧ ವಿಪಕ್ಷಗಳ ಒಗ್ಗಟ್ಟಿನ ಮಂತ್ರ

ನಗರದ ತಾಜ್ ವೆಸ್ಟೆಂಡ್‌ನಲ್ಲಿ ಸಭೆ ನಡೆಯಲಿದ್ದು ಒಟ್ಟು 24 ಪಕ್ಷಗಳಿಗೆ ಆಹ್ವಾನ ನೀಡಲಾಗಿದೆ.
Published : 17 ಜುಲೈ 2023, 15:39 IST
Last Updated : 17 ಜುಲೈ 2023, 15:39 IST
ಫಾಲೋ ಮಾಡಿ
Comments

ಇಂದಿನಿಂದ ಅಂದ್ರೆ ಜುಲೈ 17,18 ಎರಡು ದಿನ ವಿಪಕ್ಷಗಳ ಮಹಾ ಮೈತ್ರಿಕೂಟ ನಡೆಯಲಿದೆ. ನಗರದ ತಾಜ್ ವೆಸ್ಟೆಂಡ್‌ನಲ್ಲಿ ಸಭೆ ನಡೆಯಲಿದ್ದು ಒಟ್ಟು 24 ಪಕ್ಷಗಳಿಗೆ ಆಹ್ವಾನ ನೀಡಲಾಗಿದೆ. ನಾಯಕರಿಗೆ ಸೋಮವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೋಜನ ಕೂಟ ಆಯೋಜಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ: https://www.prajavani.net/ ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ: https://www.facebook.com/prajavani.net ಇನ್ಸ್ಟಾಗ್ರಾಮ್ ಫಾಲೋ ಮಾಡಿ: https://www.instagram.com/prajavani/ ಟ್ವಿಟರ್‌ನಲ್ಲಿ ಫಾಲೋ ಮಾಡಿ: https://twitter.com/prajavani ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT