ಶುಕ್ರವಾರ, ಅಕ್ಟೋಬರ್ 22, 2021
28 °C

'ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ' ಪ್ರದಾನ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2020ನೇ ಸಾಲಿನ ಕರ್ನಾಟಕ "ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ"ಯನ್ನು ತುಮಕೂರಿನ ಸಿದ್ದಗಂಗಾ ಮಠಕ್ಕೆ ಹಾಗೂ ಮುಧೋಳದ ಗಾಂಧಿ-ವಿನೋಬಾ ಭಾವೆ ಅವರ ಅನುಯಾಯಿ ಮೀರಾ ತಾಯಿ ಕೊಪ್ಪೀಕರ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರದಾನ ಮಾಡಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಿದ್ದಗಂಗಾ ಮಠದ ಪರವಾಗಿ ಲಿಂಗೈಕ್ಯ ಶ್ರೀಗಳ ವೈದ್ಯರಾಗಿ 40 ವರ್ಷ ಸೇವೆ ಸಲ್ಲಿಸಿದ್ದ ಡಾ. ಶಿವಪ್ಪ ಹಾಗೂ ಮೀರಾ ತಾಯಿ ಪರವಾಗಿ ಸಚಿವ ಗೋವಿಂದ ಕಾರಜೋಳ ಪ್ರಶಸ್ತಿ ಸ್ವೀಕರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು