ಶನಿವಾರ, 20 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಬೆಂಗಳೂರು: ಮೆಜೆಸ್ಟಿಕ್; ವ್ಯಾಪಾರಿಗಳ ತಾಣವಾಯ್ತು ಪಾದಚಾರಿ ಮಾರ್ಗ

ಪ್ರಯಾಣಿಕರಿಗೆ ಕಿರಿಕಿರಿ, ಪ್ರಶ್ನಿಸಿದವರಿಗೆ ಥಳಿತ, ಮುಜುಗರದ ಸನ್ನಿವೇಶ ಸೃಷ್ಟಿ
Published : 19 ಸೆಪ್ಟೆಂಬರ್ 2025, 23:06 IST
Last Updated : 19 ಸೆಪ್ಟೆಂಬರ್ 2025, 23:06 IST
ಫಾಲೋ ಮಾಡಿ
Comments
ಮೆಜೆಸ್ಟಿಕ್‌ಗೆ ಹೊಂದಿಕೊಂಡಂತೆ ಇರುವ ಸುರಂಗ ಮಾರ್ಗವನ್ನು ಅತಿಕ್ರಮಿಸಿಕೊಂಡು ವ್ಯಾಪಾರ ಮಾಡುತ್ತಿರುವ ದೃಶ್ಯ
ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್
ಮೆಜೆಸ್ಟಿಕ್‌ಗೆ ಹೊಂದಿಕೊಂಡಂತೆ ಇರುವ ಸುರಂಗ ಮಾರ್ಗವನ್ನು ಅತಿಕ್ರಮಿಸಿಕೊಂಡು ವ್ಯಾಪಾರ ಮಾಡುತ್ತಿರುವ ದೃಶ್ಯ ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್
ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳು ಉಪ್ಪಾರಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಗೆ ಬರುತ್ತದೆ. ನಿತ್ಯ ಸಾವಿರಾರು ಪ್ರಯಾಣಿಕರು ಬಂದು ಹೋಗುತ್ತಾರೆ. ಆದರೆ ಸುರಕ್ಷತೆ ಇಲ್ಲ. ಎಲ್ಲೂ ತಪಾಸಣೆಯಿಲ್ಲ.
– ಸುಧೀರ್‌ ರೆಡ್ಡಿ ಬಳ್ಳಾರಿ
ವ್ಯಾಪಾರಿಗಳಿಗೆ ಪ್ರತ್ಯೇಕ ಸ್ಥಳ ನಿಗದಿ ಪಡಿಸಿ ಅಲ್ಲಿಗೆ ಸ್ಥಳಾಂತರ ಮಾಡಬೇಕು. ಮೆಜೆಸ್ಟಿಕ್‌ನ ಪಾದಚಾರಿ ಮಾರ್ಗದಲ್ಲಿ ದಿನದ 24 ಗಂಟೆಯೂ ಭದ್ರತೆಗೆ ಪೊಲೀಸರನ್ನು ನಿಯೋಜಿಸಬೇಕು.
– ಸವಿತಾ ದಾಸರಹಳ್ಳಿ
ಮೆಜೆಸ್ಟಿಕ್‌ಗೆ ಹೊಂದಿಕೊಂಡಂತೆ ಇರುವ ‘ಮೇಲ್ಸೇತುವೆ’ಯ ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿಕೊಂಡು ವ್ಯಾಪಾರ ಮಾಡುತ್ತಿರುವ ದೃಶ್ಯ ಪ್ರಜಾವಾಣಿ ಚಿತ್ರ/ ಎಂ.ಎಸ್.ಮಂಜುನಾಥ್
ಮೆಜೆಸ್ಟಿಕ್‌ಗೆ ಹೊಂದಿಕೊಂಡಂತೆ ಇರುವ ‘ಮೇಲ್ಸೇತುವೆ’ಯ ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿಕೊಂಡು ವ್ಯಾಪಾರ ಮಾಡುತ್ತಿರುವ ದೃಶ್ಯ ಪ್ರಜಾವಾಣಿ ಚಿತ್ರ/ ಎಂ.ಎಸ್.ಮಂಜುನಾಥ್
ಸ್ವಚ್ಛತೆ ಮರೀಚಿಕೆ
ಮೆಜೆಸ್ಟಿಕ್‌ನಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಅಲ್ಲಲ್ಲಿ ಪ್ಲಾಸ್ಟಿಕ್‌ ಬಿದ್ದಿದೆ. ಗುಟ್ಕಾ ಉಗಿದು ಹೋಗುತ್ತಾರೆ. ಮೇಲ್ಸೇತುವೆ ಹಾಗೂ ಸುರಂಗ ಮಾರ್ಗದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT