ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಜ.13ರಂದು ‘ಸಂಕ್ರಾಂತಿ ಸಾಂಸ್ಕೃತಿಕ ಸಂಭ್ರಮ’

Published 11 ಜನವರಿ 2024, 15:50 IST
Last Updated 11 ಜನವರಿ 2024, 15:50 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಸಾಹಿತ್ಯ ಕೂಟದ ಆಶ್ರಯದಲ್ಲಿ ಜ.13ರಂದು ರಾಜಾಜಿನಗರದ ಮೆಟ್ರೊ ನಿಲ್ದಾಣ ಹಿಂಭಾಗದ ಜನನಿ ಹೋಟೆಲ್‌ನ ಸಭಾಂಗಣದಲ್ಲಿ ‘ಸಂಕ್ರಾಂತಿ ಸಾಂಸ್ಕೃತಿಕ ಸಂಭ್ರಮ’ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಸಂಭ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕರೋಕೆ ಗಾಯನ, ವೇಷಭೂಷಣ ಪ್ರದರ್ಶನ, ಜಾನಪದ ಗೀತೆ, ಭಾವಗೀತೆ, ಭಕ್ತಿಗೀತೆ, ಏಕಪಾತ್ರ ಅಭಿನಯ, ಮಿಮಿಕ್ರಿ ಮತ್ತು ರಂಗಗೀತೆಗಳ ಸಂಭ್ರಮ ನಡೆಯಲಿದೆ. ಇದೇ ವೇಳೆ ಪ್ರತಿಭೆಗೆ ‘ಕಲಾ ಹೊಂಗಿರಣ ಪ್ರಶಸ್ತಿ’ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆ ಅಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಸಂಪರ್ಕಕ್ಕೆ ಮೊಬೈಲ್‌: 74060 61929.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT