ಶನಿವಾರ, ಜನವರಿ 23, 2021
26 °C

ಮಲ್ಲೇಶ್ವರದಲ್ಲಿ ಮಲಬಾರ್ ಮಳಿಗೆ ಕಾರ್ಯಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಮಲ್ಲೇಶ್ವರದಲ್ಲಿ ಪ್ರತಿಷ್ಠಿತ ಮಲಬಾರ್ ಗೋಲ್ಡ್‌ ಮತ್ತು ಡೈಮಂಡ್‌ ಕಂಪನಿಯ ನೂತನ ಮಳಿಗೆ ಶನಿವಾರದಿಂದ ಕಾರ್ಯಾರಂಭ ಮಾಡಿತು.

ಸಂಪಿಗೆ ರಸ್ತೆಯಲ್ಲಿರುವ ಈ ಮಳಿಗೆಯನ್ನು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಉದ್ಘಾಟಿಸಿದರು.

‘ಮಲ್ಲೇಶ್ವರದಲ್ಲಿ ಈ ಮಳಿಗೆ ಉದ್ಘಾಟನೆಯೊಂದಿಗೆ ಕರ್ನಾಟಕದಲ್ಲಿ ನಮ್ಮ ಕಂಪನಿಯ ಅಸ್ತಿತ್ವವು ಮತ್ತಷ್ಟು ಬಲಿಷ್ಠಗೊಂಡಿದೆ. ಮಳಿಗೆಗಳ ಸಂಖ್ಯೆ ಮತ್ತು ಚಿನ್ನಾಭರಣಗಳ ಮಾರಾಟದ ನಿಟ್ಟಿನಲ್ಲಿ ನಾವು ವಿಶ್ವದ ನಂಬರ್ ಒನ್ ಚಿನ್ನಾಭರಣ ಮಾರಾಟ ಕಂಪನಿ ಆಗುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ’ ಎಂದು ಮಲಬಾರ್ ಸಮೂಹದ ಅಧ್ಯಕ್ಷ ಎಂ.ಪಿ. ಅಹಮದ್ ಹೇಳಿದರು.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.