ಗುರುವಾರ , ಅಕ್ಟೋಬರ್ 21, 2021
22 °C

ಮಲಬಾರ್‌ ಗೋಲ್ಡ್ ಆ್ಯಂಡ್ ಡೈಮಂಡ್ಸ್: ಕಲಾತ್ಮಕ ಬ್ರ್ಯಾಂಡೆಡ್ ಚಿನ್ನಾಭರಣ ಪ್ರದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ನ ‌‌ಮಾರತಹಳ್ಳಿಯಲ್ಲಿನ ಶೋ ರೂಮ್‌ನಲ್ಲಿ ‘ಕಲಾತ್ಮಕ ಬ್ರ್ಯಾಂಡೆಡ್‌’ ಆಭರಣಗಳ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ.

ಗ್ರಾಹಕರ ಸಮ್ಮುಖದಲ್ಲಿ ಚಿನ್ನ, ವಜ್ರ ಮತ್ತು ಅತ್ಯಮೂಲ್ಯ ಆಭರಣಗಳ ಪ್ರದರ್ಶನವನ್ನು ಶನಿವಾರ ಅನಾವರಣಗೊಳಿಸಲಾಯಿತು.

ಅಕ್ಟೋಬರ್‌ 3ರವರೆಗೆ ಈ ವಿಶೇಷ ಪ್ರದರ್ಶನ ನಡೆಯಲಿದೆ. ಇಲ್ಲಿನ ಆಭರಣಗಳು ಕಲಾ ಕೌಶಲಕ್ಕೆ ಮಾದರಿಯಾಗಿವೆ. ಪ್ರತಿ ಆಭರಣವು ವಿಶೇಷ ಪರಿಣತರಿಂದ ತಯಾರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು