ಶುಕ್ರವಾರ, ಜೂಲೈ 10, 2020
22 °C
* ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ * ಗಾರೆ ಕೆಲಸಗಾರ ಜಾಫರ್‌ ಬಂಧನ

‘ಸಲಾಂ’ ಹೇಳಲು ಬೆದರಿಸಿದ್ದ ರೌಡಿಯನ್ನೇ ಕೊಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸಲಾಂ’ ಹೇಳುವಂತೆ ಬೆದರಿಸಿ ಕಪಾಳಕ್ಕೆ ಹೊಡೆದ ಎಂಬ ಕಾರಣಕ್ಕೆ ರೌಡಿ ಮುಜಾಹಿದ್ದೀನ್ ಅಲಿಯಾಸ್ ಮುಜಾ (43) ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಸಂಬಂಧ ಆರೋಪಿ ಜಾಫರ್ (26) ಎಂಬಾತನನ್ನು ಬಂಧಿಸಲಾಗಿದೆ.

‘ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿ ಶಂಪೂರ ಬಳಿಯ ಸಮೋಸ ಮಳಿಗೆ ಎದುರು ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ಆರೋಪಿಯನ್ನು ಗಾರೆ ಕೆಲಸಗಾರ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು