ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಿದ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರು

Last Updated 25 ಮೇ 2020, 10:11 IST
ಅಕ್ಷರ ಗಾತ್ರ

ಬೆಂಗಳೂರು: ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರು ಸೋಮವಾರ ಬೆಂಗಳೂರಿನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಮೈಶುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮುಖಂಡರು ಮನವಿ ಮಾಡಿದರು.

ರೈತ ಮುಖಂಡರಾದ ಸುನಂದಾ ಜಯರಾಂ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT