ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ಗೆ ಪ್ರಶಸ್ತಿ

Last Updated 20 ಜನವರಿ 2021, 17:59 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಚುನಾವಣಾ ಆಯೋಗವು ನೀಡುವ 2021ನೇ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿಗೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಆಯ್ಕೆಯಾಗಿದ್ದಾರೆ.

ನಗರದ ಪುರಭವನದಲ್ಲಿ ಇದೇ 25ರಂದು ಏರ್ಪಡಿಸಿರುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT