ಯಲಹಂಕ: ರೈಲು ಗಾಲಿ ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕರಾಗಿ ಮನೋರಂಜನ್ ಪ್ರಧಾನ್ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.

ಐಆರ್ಎಸ್ಎಸ್ ಅಧಿಕಾರಿಯಾಗಿರುವ ಅವರು, ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ(ಐಸಿಎಫ್) ಪ್ರಧಾನ ಮುಖ್ಯ ಸಾಮಗ್ರಿ ವ್ಯವಸ್ಥಾಪಕ, ಖರಗ್ಪುರದಲ್ಲಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಐಸಿಎಫ್ನೊಂದಿಗೆ ಚಿತ್ತರಂಜನ್ ಲೋಕೊಮೋಟಿವ್ ವರ್ಕ್ಸ್, ಪೂರ್ವ ರೈಲ್ವೆ, ದಕ್ಷಿಣ ಪೂರ್ವ ರೈಲ್ವೆ, ನೈಋತ್ಯ ರೈಲ್ವೆ ಹಾಗೂ ದಕ್ಷಿಣ ರೈಲ್ವೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.