ಮಂಗಳವಾರ, 4 ನವೆಂಬರ್ 2025
×
ADVERTISEMENT
ADVERTISEMENT

Mental Health Awareness: ಮಾನಸಿಕ ಆರೋಗ್ಯಕ್ಕೆ ‘ಮನೋತ್ಸವ’

ಇದೇ 8–9ಕ್ಕೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಉತ್ಸವ ಆಯೋಜನೆ
Published : 4 ನವೆಂಬರ್ 2025, 14:40 IST
Last Updated : 4 ನವೆಂಬರ್ 2025, 14:40 IST
ಫಾಲೋ ಮಾಡಿ
Comments
ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕಾಗಿದೆ. ಕೋವಿಡ್ ಕಾಣಿಸಿಕೊಂಡ ಬಳಿಕ ಮಾನಸಿಕ ಅನಾರೋಗ್ಯ ಸಮಸ್ಯೆ ಹೆಚ್ಚಾಗಿದ್ದು ಚಿಕಿತ್ಸೆ ಬಗ್ಗೆ ಜಾಗೃತಿ ಮೂಡಿಸಬೇಕಿದೆ
ರೋಹಿಣಿ ನಿಲೇಕಣಿ, ಫಿಲಾಂತ್ರೊಪಿಸ್ ಫೌಂಡೇಷನ್ ಅಧ್ಯಕ್ಷೆ
ಇಂದಿಗೂ ಮಾನಸಿಕ ಅನಾರೋಗ್ಯ ಸಮಸ್ಯೆ ಇರುವವರನ್ನು ಕೀಳಾಗಿ ಕಾಣುವ ಜತೆಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಮಾನಸಿಕ ಆರೋಗ್ಯದ ಮಹತ್ವದ ಬಗ್ಗೆ ಅರಿವು ಅಗತ್ಯ
ಪ್ರೊ.ಎಲ್.ಎಸ್. ಶಶಿಧರ್, ಎನ್‌ಸಿಬಿಎಸ್ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT