ಯಲಹಂಕ: ಶ್ರೀರಾಮನಹಳ್ಳಿಯ ಪೀಪಲ್ಸ್ ಟ್ರಸ್ಟ್ ಸೇವಾಕೇಂದ್ರ ಹಾಗೂ ಕೇಂದ್ರ ಗ್ರಾಮಾಭಿವೃದ್ಧಿ ಮಂಡಳಿ ವತಿಯಿಂದ ಧರ್ಮದರ್ಶಿ ದಿವಂಗತ ಎನ್.ಸಿ.ನಾಣಯ್ಯನವರ ಸ್ಮರಣಾರ್ಥ ಭಾನುವಾರ ಆಯೋಜಿಸಿದ್ದ 22ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 17 ಜೋಡಿಗಳು ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಈ ಬಾರಿಯ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಆಂಧ್ರಪ್ರದೇಶದ ಪುಟ್ಟಪರ್ತಿಯ ಯೋಧ ರಾಜಶೇಖರ್ ಹಾಗೂ ದೇವನಹಳ್ಳಿ ತಾಲ್ಲೂಕಿನ ಅರದೇಶಹಳ್ಳಿಯ ಸರಿತಾ ಅವರು ವಿವಾಹವಾಗಿದ್ದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್, ಶಾಸಕ ಧೀರಜ್ ಮುನಿರಾಜು, ಪೀಪಲ್ ಟ್ರಸ್ಟ್ ಸೇವಾಕೇಂದ್ರದ ಕಾರ್ಯಕ್ರಮ ನಿರ್ದೇಶಕ ಎಂ.ರಾಮಸ್ವಾಮಿ, ವ್ಯವಸ್ಥಾಪಕ ಟ್ರಸ್ಟಿ ಎನ್.ಎನ್.ಹರೀಶ್ ಉತ್ತಯ್ಯ, ಕೇಂದ್ರ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಸಿ.ವೆಂಕಟೇಶ್, ಕಾರ್ಯದರ್ಶಿ ವಿ.ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.