ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಥುರಾ: ತ್ವರಿತ ವಿಚಾರಣೆಗೆ ನಿರ್ದೇಶನ

Last Updated 26 ಮೇ 2022, 19:25 IST
ಅಕ್ಷರ ಗಾತ್ರ

ಮಥುರಾ: ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಗೆ ಕೋರ್ಟ್ ಕಮಿಷನರ್‌ ನೇಮಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಯನ್ನು ತ್ವರಿತವಾಗಿ ನಡೆಸಬೇಕು ಎಂದು ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಕೆಳಹಂತದ ಕೋರ್ಟ್‌ಗೆ ನಿರ್ದೇಶಿಸಿದೆ.

ಅರ್ಜಿಗೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಸುವಂತೆ ಇದೇ 23ರಂದು ಶಾಹಿ ಈದ್ಗಾ ಮಸೀದಿ ನಿರ್ವಹಣಾ ಸಮಿತಿಗೆ ಕೆಳಹಂತದ ಕೋರ್ಟ್‌ ಸೂಚಿಸಿತ್ತು.ಆ ಬಳಿಕ ಅರ್ಜಿದಾರರು ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಪರಿಷ್ಕೃತ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT