ಶನಿವಾರ, ಸೆಪ್ಟೆಂಬರ್ 18, 2021
29 °C

ಡಿಜಿಟಲ್‌ ಮಾಧ್ಯಮ ಕೋರ್ಸ್‌: ಪ್ರವೇಶ ಪ್ರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಲ್ಮಾ ಮೀಡಿಯಾ ಸ್ಕೂಲ್‌ ಸಂಸ್ಥೆಯು ಡಿಜಿಟಲ್‌ ಮಾಧ್ಯಮಕ್ಕೆ ಸಂಬಂಧಿಸಿದಂತೆ ‘ಪ್ರಾಕ್ಟಿಕಲ್‌ ಜರ್ನಲಿಸಂ ಆ್ಯಂಡ್‌ ಮೀಡಿಯಾ ಮ್ಯಾನೇಜ್‌ಮೆಂಟ್‌’ ಪಿಜಿ ಡಿಪ್ಲೊಮಾ ಕೋರ್ಸ್‌ ಪ್ರಾರಂಭಿಸಿದ್ದು, ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.

ಯಾವುದೇ ವಿಷಯದಲ್ಲಿ ಪದವಿ ಅಥವಾ ಪಿಯು ಮುಗಿಸಿರುವ ವಿದ್ಯಾರ್ಥಿಗಳು ಕೋರ್ಸ್‌ ಆಯ್ಕೆ ಮಾಡಿಕೊಳ್ಳಬಹುದು. ಇದು ಒಂದು ವರ್ಷದ ತರಬೇತಿ ಕೋರ್ಸ್‌ ಆಗಿದ್ದು, ಶೇ 70ರಷ್ಟು ಪ್ರಾಯೋಗಿಕ ಕಲಿಕೆಯೇ ಇರುತ್ತದೆ ಎಂದು ಸಂಸ್ಥೆಯ ಮುಖ್ಯಸ್ಥ, ಪತ್ರಕರ್ತ ಗೌರೀಶ್‌ ಅಕ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗೆ, almamediaschool365@gmail.com ಇ–ಮೇಲ್‌ ಅಥವಾ 76187 46667 ಸಂಖ್ಯೆಗೆ ಕರೆ ಮಾಡಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು