ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮೆಜೆಸ್ಟಿಕ್‌ ಬಸ್‌ ನಿಲ್ದಾಣ: ನೀರಿಲ್ಲ, ಮಾಹಿತಿ ಇಲ್ಲ, ಸ್ವಚ್ಛತೆ ಇಲ್ಲವೇ ಇಲ್ಲ..

ಅವ್ಯವಸ್ಥೆಯ ಆಗರವಾದ ಕೆಂಪೇಗೌಡ ಮೆಜೆಸ್ಟಿಕ್‌ ಬಸ್‌ ನಿಲ್ದಾಣ
Published : 23 ಡಿಸೆಂಬರ್ 2024, 21:53 IST
Last Updated : 23 ಡಿಸೆಂಬರ್ 2024, 21:53 IST
ಫಾಲೋ ಮಾಡಿ
Comments
ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ಮೂಲಕ ಪ್ರತಿನಿತ್ಯ 5 ಲಕ್ಷದಿಂದ 6 ಲಕ್ಷ ಜನ ಪ್ರಯಾಣಿಸುತ್ತಿದ್ದಾರೆ. ಪ್ರಯಾಣಿಕರಿಗೆ ಬೇಕಾದ ಎಲ್ಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಇಲ್ಲಿರುವ ನಾಲ್ಕು ಶೌಚಾಲಯಗಳ ದುರಸ್ತಿಗೆ ಟೆಂಡರ್‌ ಕರೆಯಲಾಗಿದೆ
ರಾಮಚಂದ್ರನ್ ಆರ್ ವ್ಯವಸ್ಥಾಪಕ ನಿರ್ದೇಶಕರು ಬಿಎಂಟಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT