ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Namma Metro | ಹಸಿರು ಮಾರ್ಗದಲ್ಲಿ ಮೆಟ್ರೊ ಸಂಚಾರ ಆರಂಭ

Published 3 ಅಕ್ಟೋಬರ್ 2023, 11:50 IST
Last Updated 3 ಅಕ್ಟೋಬರ್ 2023, 11:50 IST
ಅಕ್ಷರ ಗಾತ್ರ

ಬೆಂಗಳೂರು: ಹಸಿರು ಮಾರ್ಗದಲ್ಲಿ ಮೆಟ್ರೊ ಸಂಚಾರ ಆರಂಭವಾಗಿದೆ. ವಾಹನ ಹಳಿ ತಪ್ಪಿದ ಸ್ಥಳದಲ್ಲಿ ದುರಸ್ತಿ ಕಾರ್ಯ ನಡೆಸಲಾಗಿದೆ. ಮೆಟ್ರೊ ರೈಲುಗಳು ಸುಗಮವಾಗಿ ಸಂಚರಿಸುತ್ತಿವೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ನಸುಕಿನಲ್ಲಿ ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ರೀ ರೈಲು ಹಳಿ ತಪ್ಪಿದ್ದರಿಂದ ಈ‌ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ ಉಂಟಾಗಿತ್ತು. ಪ್ರಯಾಣಿಕರು ತೊಂದರೆ ಅನುಭವಿಸಿದರು.

ಹಳಿ ತಪ್ಪಿದ ಆರ್‌ಆರ್‌ವಿಯನ್ನು ತೆರವುಗೊಳಿಸಲು ಬೃಹತ್ ಕ್ರೇನ್‌ ತರಿಸಲಾಗಿತ್ತು. ಮಧ್ಯಾಹ್ನ 3ರ ಹೊತ್ತಿಗೆ ಆರ್‌ಆರ್‌ವಿ ತೆರವುಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT