ಸೋಮವಾರ, ಅಕ್ಟೋಬರ್ 3, 2022
24 °C

ಸ್ವಾತಂತ್ರ್ಯ ಅಮೃತ ಮಹೋತ್ಸವ | ಟಿಪ್ಪು ಸುಲ್ತಾನ್ ಭಿತ್ತಿಚಿತ್ರಕ್ಕೆ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಪಾದಯಾತ್ರೆ ನಿಮಿತ್ತ ಕಾಂಗ್ರೆಸ್ ಬೆಂಗಳೂರಿನ ಹಡ್ಸನ್ ವೃತ್ತದಲ್ಲಿ ಅಳವಡಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ಭಿತ್ತಿಚಿತ್ರಗಳ ಪೈಕಿ ಟಿಪ್ಪು ಸುಲ್ತಾನ್ ಭಿತ್ತಿಚಿತ್ರಕ್ಕೆ ಕೆಲ ಕಿಡಿಗೇಡಿಗಳು ಶನಿವಾರ ರಾತ್ರಿ ಹಾನಿ ಮಾಡಿದರು.

ಸುದ್ದಿ ತಿಳಿದ ತಕ್ಷಣ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಸಂಸದ ಡಿ ಕೆ ಸುರೇಶ್, ಮುಖಂಡರಾದ ವಿನಯ್ ಕಾರ್ತಿಕ್, ಹನುಮಂತರಾಯಪ್ಪ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಕಿಡಿಗೇಡಿಗಳನ್ನು ಬಂಧಿಸುವಂತೆ ಪೊಲೀಸ್ ಅಧಿಕಾರಿಗಳನ್ನು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು