ಭಾನುವಾರ, ಸೆಪ್ಟೆಂಬರ್ 27, 2020
27 °C

ಎಂ.ಕೆ.ಶ್ರೀಧರ್‌ ಯುಜಿಸಿ ಸದಸ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರೊ.ಎಂ.ಕೆ.ಶ್ರೀಧರ್ ಅವರನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗದ(ಯುಜಿಸಿ) ಸದಸ್ಯರನ್ನಾಗಿ ನೇಮಿಸಲಾಗಿದೆ.

ಈ ಸಂಬಂಧ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ನೇಮಕದ ಆದೇಶ ಹೊರಡಿಸಿದ್ದು, ಮೂರು ವರ್ಷಗಳ ಅವಧಿಗೆ ಸದಸ್ಯರಾಗಿರುತ್ತಾರೆ. ಹೊಸ ಶಿಕ್ಷಣ ನೀತಿಯ ಕರಡು ಸಮಿತಿಯ ಸದಸ್ಯರಾಗಿಯೂ ಶ್ರೀಧರ್‌ ಕಾರ್ಯ ನಿರ್ವಹಿಸಿದ್ದರು.

ಬೆಂಗಳೂರು ವಿಶ್ವವಿದ್ಯಾಲಯದ ಕೆನರಾ ಬ್ಯಾಂಕ್‌ ಸ್ಕೂಲ್‌ ಆಫ್‌ ಮ್ಯಾನೇಜ್‌ಮೆಂಟ್‌ ಸ್ಟಡೀಸ್‌ನಲ್ಲಿ ಅವರು ಪ್ರಾಧ್ಯಾಪಕರಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು