ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪುಟ್ಟಣ್ಣ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

ಈ ಬಗ್ಗೆ ಚಿತ್ರ ಸಹಿತ ಟ್ವೀಟ್ ಮಾಡಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, 'ವಿಧಾನ ಪರಿಷತ್ ಚುನಾವಣೆಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ ಅವರಿಗೆ ಶುಭಹಾರೈಕೆಗಳು. ಜನರ ಹಾಗೂ ಪಕ್ಷದ ನಾಯಕರ ಶುಭಾಶೀರ್ವಾದ ನಿಮ್ಮ ಮೇಲಿದೆ' ಎಂದು ತಿಳಿಸಿದ್ದಾರೆ.

ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಗಳಿಗೆ ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಿಗದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.