ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದರ್ ಥೆರೆಸಾ ವಿಶ್ವವಿದ್ಯಾಲಯ ಸ್ಪಷ್ಟನೆ

Last Updated 28 ಸೆಪ್ಟೆಂಬರ್ 2020, 19:49 IST
ಅಕ್ಷರ ಗಾತ್ರ

ಬೆಂಗಳೂರು: ‘ಇಂಟರ್ ನ್ಯಾಷನಲ್ ಗ್ಲೋಬಲ್ ಪೀಸ್ ವಿಶ್ವವಿದ್ಯಾಲಯದ ಹೆಸರಲ್ಲಿಇದೇ 26ರಂದುಮೈಸೂರಿನಲ್ಲಿ ನಡೆದಿರುವ ಡಾಕ್ಟರೇಟ್ ಪದವಿ ಪ್ರದಾನ ಕಾರ್ಯಕ್ರಮಕ್ಕೂ ಮದರ್ ಥೆರೆಸಾ ವಿಶ್ವವಿದ್ಯಾಲಯಕ್ಕೂ ಸಂಬಂಧವಿಲ್ಲ’ ಎಂದು ವಿಶ್ವವಿದ್ಯಾಲಯದ ಕುಲಪತಿ ಆರ್. ವಿಜಯ ಸರಸ್ವತಿ ಸ್ಪಷ್ಟಪಡಿಸಿದ್ದಾರೆ.

‘ಮದರ್ ಥೆರೆಸಾ ವಿಶ್ವವಿದ್ಯಾಲಯದಿಂದ ಕೊಟ್ಟಿರುವ ಗೌರವ ಡಾಕ್ಟರೇಟ್ ಪದವಿಗೆ ವಿಶಿಷ್ಟ ಗೌರವವಿದೆ. ಆ ಘನತೆಗೆ ಚ್ಯುತಿ ಮತ್ತು ಧಕ್ಕೆ ತರುವಂತಹ ಕಾರ್ಯ ನಮ್ಮಿಂದ ನಡೆದಿಲ್ಲ. ನಮ್ಮ ವಿಶ್ವವಿದ್ಯಾಲಯದ ಹೆಸರಿನಲ್ಲಿ ಬೇರೆಯವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT