ಭಾನುವಾರ, ಫೆಬ್ರವರಿ 23, 2020
19 °C

ಜಿಪಂ ಅಧ್ಯಕ್ಷ ಸ್ಥಾನಕ್ಕೆ ಮುನಿರಾಜು ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರದ (ಎಸ್‌ಟಿಆರ್‌ಆರ್‌) ಅಧ್ಯಕ್ಷರಾಗಿ ನೇಮಕಗೊಂಡಿರುವ ಸಿ.ಮುನಿರಾಜು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ಆಂತರಿಕ ಒಪ್ಪಂದದಂತೆ ಅವರು ರಾಜೀನಾಮೆ ನೀಡಿದ್ದು, ಈ ಸ್ಥಾನಕ್ಕೆ ಸದಸ್ಯ ಮರಿಸ್ವಾಮಿ ಅವರು ಆಯ್ಕೆಯಾಗುವ ಸಾಧ್ಯತೆ ಇದೆ. ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿಯ 24, ಕಾಂಗ್ರೆಸ್‌ನ 21, ಜೆಡಿಎಸ್‌ನ 5 ಸದಸ್ಯರಿದ್ದಾರೆ. ಉಪಚುನಾವಣೆ ಸಂದರ್ಭದಲ್ಲಿ ನಾಲ್ವರು ಕಾಂಗ್ರೆಸ್ ಸದಸ್ಯರು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)