ಕಾರವಾರದ ಸಿದ್ದಾಪುರದಲ್ಲಿ ಕಮಲಾಕರ್ ಭಟ್ ಹೆಸರಿನ ಜ್ಯೋತಿಷಿಯ ಅಕ್ರಮ ಸಂಬಂಧಕ್ಕೆ 41 ವರ್ಷದ ಅಮಾಯಕ ವಸಂತ್ ನಾಯ್ಕ್ ಬಲಿಯಾಗಿದ್ದಾರೆ. ಈ ಕ್ರಿಮಿನಲ್ ಪ್ರಕರಣ ನ್ಯಾಯಯುತ ತನಿಖೆಯಾಗಿ, ನ್ಯಾಯಾಲಯ ತೀರ್ಪು ಕೊಡುತ್ತದೆ. ಆದರೆ, ಇಂತಹ ಪ್ರಕರಣದಲ್ಲಿ ಸಂಘಪರಿವಾರದ ಹಿನ್ನಲೆಯಿಂದ ಬಂದ ಬಿಜೆಪಿಯ @nimmasuresh, ಬಿಜೆಪಿಯ ರಾಜ್ಯಾಧ್ಯಕ್ಷ… pic.twitter.com/ne65sof2HX