ಸೋಮವಾರ, ಜೂಲೈ 6, 2020
27 °C

ಬೆಂಗಳೂರು: ಕಲ್ಲು ಎತ್ತಿಹಾಕಿ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವಿಜಯ ಕುಮಾರ್ (30) ಎಂಬುವರರನ್ನು ಕೊಲೆ ಮಾಡಲಾಗಿದೆ. 

ರಾಜರಾಜೇಶ್ವರಿ ನಗರದ ಆರ್ಮುಗಂ ದೇವಾಲಯ ಸಮೀಪ ಘಟನೆ ನಡೆದಿದೆ.

ನಟ ಸುದೀಪ್ ಅಭಿಮಾನಿಗಳ ಬಳಗದಲ್ಲಿ ಸಕ್ರಿಯ ಸದಸ್ಯನಾಗಿದ್ದ ವಿಜಯ ಕುಮಾರ್ ಅವರನ್ನು ಶನಿವಾರ ತಡರಾತ್ರಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ರಾಜರಾಜೇಶ್ವರಿ ನಗರ ಪೊಲೀಸರು ಭೇಟಿ ನೀಡಿ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು