ಕೊಲೆ: ಕುಣಿಗಲ್ ಗಿರಿ ಬಂಧನ
ಬೆಂಗಳೂರು: ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣ ಸಂಬಂಧ ಕುಖ್ಯಾತ ಕಳ್ಳ ಕುಣಿಗಲ್ ಗಿರಿಯನ್ನು ಪೊಲೀಸರು ಬಂಧಿಸಿದ್ದಾರೆ.
‘ಮಂಜುನಾಥ್ ಎಂಬುವರನ್ನು ಇತ್ತೀಚೆಗೆ ಕೊಲೆ ಮಾಡಲಾಗಿದೆ. ಅದರ ಆರೋಪಿಯಾಗಿದ್ದ ಸೈಕೊ ವಿಶ್ವನನ್ನು ಗುಂಡಿಕ್ಕಿ ಸೆರೆ ಹಿಡಿಯಲಾಗಿತ್ತು. ಪ್ರಕರಣದಲ್ಲಿ ಕುಣಿಗಲ್ ಗಿರಿ ಪಾತ್ರವೂ ಇದ್ದು, ಇದೀಗ ಆತನನ್ನು ಬಂಧಿಸಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.