ಕೆಂಗೇರಿ ಬಸ್ ನಿಲ್ದಾಣದ ಬಳಿ ಜನರು ರಸ್ತೆಯಲ್ಲಿ ನಿಂತು ಬಸ್ ಹತ್ತುತ್ತಿದ್ದ ದೃಶ್ಯ
ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ರಸ್ತೆ ದಾಟಲು ಪರದಾಡುತ್ತಿದ್ದ ವೃದ್ಧೆ
ಮೈಸೂರು ರಸ್ತೆಯ ಗಾಳಿ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಂಚಾರ ದಟ್ಟಣೆ ಉಂಟಾಗಿದ್ದ ದೃಶ್ಯ

ಕೆಂಗೇರಿ ಬಸ್ ಟರ್ಮಿನಲ್ ಬಳಿ ಬಸ್ ತಂಗುದಾಣದ ಬಳಿ ಸಾರಿಗೆ ಸಂಸ್ಥೆ ಬಸ್‌ಗಳನ್ನು ನಿಲ್ಲಿಸದೇ ರಸ್ತೆಯಲ್ಲೇ ನಿಲ್ಲಿಸಲಾಗುತ್ತದೆ. ಹಾಗಾಗಿ ಪ್ರಯಾಣಿಕರು ರಸ್ತೆಯಲ್ಲೇ ನಿಲ್ಲುವ ಕಾರಣ ವಾಹನ ದಟ್ಟಣೆ ಆಗುತ್ತದೆ
ಲಕ್ಷ್ಮಿ ಆಟೊ ಚಾಲಕಿ ಮೈಲಸಂದ್ರ
ಮೈಸೂರು ರಸ್ತೆಯಲ್ಲಿ ವಾಹನಗಳ ಸಂಖ್ಯೆ ಅಧಿಕವಾಗಿರುವ ಕಾರಣ ಸಂಚಾರ ದಟ್ಟಣೆ ಉಂಟಾಗುತ್ತದೆ. ವಾಹನಗಳು ಕಿಲೋ ಮೀಟರ್ ಉದ್ದ ಸಾಲುಗಟ್ಟಿ ನಿಲ್ಲುವುದರಿಂದ ಕಾಯುವ ಸಮಯವೂ ಹೆಚ್ಚು
ಕಿರಣ್ ಖಾಸಗಿ ಕಂಪನಿ ಉದ್ಯೋಗಿ