ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ| ಬ್ರ್ಯಾಂಡ್ ಬೆಂಗಳೂರು: ವರ್ಷ ಐದು ಕಳೆದರೂ ತಲೆ ಎತ್ತುತ್ತಿಲ್ಲ ಸೂರು

Last Updated 16 ಆಗಸ್ಟ್ 2021, 2:48 IST
ಅಕ್ಷರ ಗಾತ್ರ

ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಮೂಲ ಸೌಕರ್ಯ ಒದಗಿಸುವ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಈ ಬಡಾವಣೆಯಲ್ಲಿ ನಿವೇಶನ ಹಂಚಿಕೆಯಾದವರು ಅನೇಕ ರೀತಿಯ ಕಳವಳಗಳನ್ನು ಎದುರಿಸುತ್ತಿದ್ದಾರೆ. ಬಡಾವಣೆಯ ವಸ್ತುಸ್ಥಿತಿ ಹೇಗಿದೆ? ನಿವೇಶನದಾರರ ಚಿಂತೆಗೆ ಕಾರಣಗಳೇನು? ಈ ಬಗ್ಗೆ ಬಿಡಿಎ ಅಧಿಕಾರಿಗಳು ಏನನ್ನುತ್ತಾರೆ... ತಿಳಿಯಬೇಕೆ... ಈ  ವರದಿ ನೋಡಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT