ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು
Published 8 ಜನವರಿ 2024, 20:03 IST
Last Updated 8 ಜನವರಿ 2024, 20:03 IST
ಅಕ್ಷರ ಗಾತ್ರ

‘ಕಾಂಫೆಸ್ಟ್‌’ ಕಾಲೇಜು ವಾರ್ಷಿಕೋತ್ಸವ: ಅಧ್ಯಕ್ಷತೆ: ಎನ್.ಆರ್. ಪಂಡಿತಾರಾಧ್ಯ, ಅತಿಥಿಗಳು: ಜಯರಾಮ್ ರಾಯಪುರ, ಎಚ್. ಡುಂಡಿರಾಜ್, ವೂಡೇ ಪಿ. ಕೃಷ್ಣ, ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರ, ಸಂಯುಕ್ತ ಪದವಿಪೂರ್ವ ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 9.30

‘ಭಾರತದಲ್ಲಿ ಪುಷ್ಪ ಕೃಷಿಯಲ್ಲಿನ ಇತ್ತೀಚಿನ ಒಲವು, ಭವಿಷ್ಯದ ನಿರೀಕ್ಷೆಗಳು’ ಕುರಿತು ರಾಷ್ಟ್ರೀಯ ಸಮ್ಮೇಳನ: ಉದ್ಘಾಟನೆ: ಟಿ. ಜಾನಕಿರಾಮ್, ಆಯೋಜನೆ ಮತ್ತು ಸ್ಥಳ: ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ, ಹೆಸರಘಟ್ಟ, ಬೆಳಿಗ್ಗೆ 10

ಎಂ.ಎಸ್. ಮುತ್ತುರಾಜ್ ಅವರ ‘ಮಂಗಳವಾದ್ಯ’ ಪುಸ್ತಕ ಬಿಡುಗಡೆ: ಸಿದ್ದರಾಮಯ್ಯ, ಅತಿಥಿಗಳು: ಜಿ. ಪರಮೇಶ್ವರ್, ಕೆ.ಎನ್. ರಾಜಣ್ಣ, ಎಚ್.ಎಂ. ರೇವಣ್ಣ, ಎಂ.ಸಿ. ವೇಣುಗೋಪಾಲ್, ಉಪಸ್ಥಿತಿ: ಎನ್. ಸಂಪತ್ ಕುಮಾರ್, ಎಲ್.ಎನ್. ಮುಕುಂದರಾಜ್, ಎಸ್. ಕಿರಣ್‌ ಕುಮಾರ್, ಎನ್.ವಿ. ನರಸಿಂಹಯ್ಯ, ಆಯೋಜನೆ: ಕರ್ನಾಟಕ ರಾಜ್ಯ ಸವಿತಾ ಸಮಾಜ, ಸ್ಥಳ: ಗಾಂಧಿಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 10.30

‘ಶ್ರೀ ಸಿದ್ಧಗಂಗಾ ಸಿರಿ’ ಪ್ರಶಸ್ತಿ ಪ್ರದಾನ: ಸಾನ್ನಿಧ್ಯ: ಸಿದ್ಧಲಿಂಗ ಸ್ವಾಮೀಜಿ, ಉದ್ಘಾಟನೆ: ಬಿ.ಆರ್. ಪಾಟೀಲ, ಪ್ರಶಸ್ತಿ ಪ್ರದಾನ: ಗೊ.ರು. ಚನ್ನಬಸಪ್ಪ, ಪ್ರಶಸ್ತಿ ಪುರಸ್ಕೃತರು: ಎಲ್. ರೇವಣಸಿದ್ದಯ್ಯ, ಅತಿಥಿ: ಬಿ.ಎಲ್. ಶಂಕರ್, ಅಧ್ಯಕ್ಷತೆ: ಎಸ್. ಮಹಾದೇವಯ್ಯ, ಪ್ರಾಸ್ತಾವಿಕ ನುಡಿ: ಕೆ.ವಿ. ನಾಗರಾಜಮೂರ್ತಿ, ಆಯೋಜನೆ: ಬಸವ ಅಂತರರಾಷ್ಟ್ರೀಯ ಪ್ರತಿಷ್ಠಾನ, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣ, ಕುಮಾರಕೃಪಾ ರಸ್ತೆ, ಸಂಜೆ 5.30

‘ಲೀಲಾವತಿ’ ಅವರಿಗೆ ಗಾನ ನಮನ: ಅತಿಥಿಗಳು: ಆರ್.ಪಿ. ಮೋಹನ್, ವಿನೋದ್ ರಾಜ್, ಕವಿತಾ ಶರ್ಮ ಸಿ., ಅಧ್ಯಕ್ಷತೆ: ನರಸಿಂಹ ನಾಯ್ಕ, ಆಯೋಜನೆ: ಭಾರತ್ ಎಲೆಕ್ಟ್ರಾನಿಕ್ ಲಲಿತಕಲಾ ಸಂಘ, ಸ್ಥಳ: ರಾಷ್ಟ್ರಕವಿ ಕುವೆಂಪು ಕಲಾಕ್ಷೇತ್ರ, ಜಾಲಹಳ್ಳಿ, ಸಂಜೆ 6

ಪ್ರವಚನ ವಾಹಿನಿ: ‘ಭಗವದ್ಗೀತೆ’ ಕುರಿತು ಉಪನ್ಯಾಸ: ಎಲ್.ಎಸ್. ವಾದಿರಾಜಾಚಾರ್ಯ, ಆಯೋಜನೆ ಮತ್ತು ಸ್ಥಳ: ರಾಗಿಗುಡ್ಡದ ಪ್ರಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ, ಸಂಜೆ 6.30

‘ಟ್ವೆಲ್ಫ್ತ್‌ ನೈಟ್‌’ ನಾಟಕ ಪ್ರದರ್ಶನ: ನಿರ್ದೇಶನ: ದಾಕ್ಷಾಯಿಣಿ ಭಟ್ ಎ., ಆಯೋಜನೆ: ದೃಶ್ಯ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 7

***

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ
ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT