ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದಲ್ಲಿ ಇಂದು: ಮಂಗಳವಾರ ಮೇ 14, 2024

Published 13 ಮೇ 2024, 18:21 IST
Last Updated 13 ಮೇ 2024, 18:21 IST
ಅಕ್ಷರ ಗಾತ್ರ

ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ: ಉದ್ಘಾಟನೆ: ಜಯಕರ ಎಸ್.ಎಂ., ಅತಿಥಿಗಳು: ಹ.ರ. ಮಹೇಶ್, ಸುನಿಲ್‌ಕುಮಾರ್ ಗುನ್ನಾಪುರ್, ಅಧ್ಯಕ್ಷತೆ: ವಿ. ಸುದೇಶ್, ಉಪಸ್ಥಿತಿ: ಎನ್. ದಶರಥ್, ಸತೀಶ್ ಗೌಡ ಎನ್., ಚಂದ್ರಕಾಂತಿ ಎಲ್., ಆಯೋಜನೆ: ಕಾನೂನು ಕಾಲೇಜು ವಿಶ್ವವಿದ್ಯಾಲಯ ಮತ್ತು ಕಾನೂನು ಅಧ್ಯಯನ ವಿಭಾಗ, ಸ್ಥಳ: ಪ್ರೊ.ವಿ.ಬಿ. ಕುಟಿನ್ಹೋ ಸೆಮಿನಾರ್ ಹಾಲ್, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಳಿಗ್ಗೆ 11

ರಾಜ್ಯಮಟ್ಟದ ಮಹಿಳಾ ಸಮಾವೇಶ: ಅತಿಥಿಗಳು: ಸಿ.ಎಚ್. ಹನುಮಂತರಾಯ, ಡಾ. ಸುಧಾಕಾಮತ್, ನಾಗಲಕ್ಷ್ಮಿ ಚೌಧರಿ, ಎಂ.ಎನ್. ಮಂಜುಳಾ, ಆಯೋಜನೆ: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ, ಸ್ಥಳ: ಯುವಿಸಿಇ ಅಲುಮ್ನಿ ಅಸೋಸಿಯೇಷನ್ ಹಾಲ್, ಕೆ.ಆರ್.ವೃತ್ತ, ಬೆಳಿಗ್ಗೆ 11

56ನೇ ವರ್ಷದ ಮಕ್ಕಳ ಬೇಸಿಗೆ ರಜೆಯ ಸಾಂಸ್ಕೃತಿಕ ಶಿಕ್ಷಣ ಹಾಗೂ ಮನೋರಂಜನಾ ಶಿಬಿರ–2024: ಹೊರಾಂಗಣ ಚಟುವಟಿಕೆಗಳು: ಉದ್ಘಾಟನೆ: ಎನ್. ಸಂತೋಷ್ ಹೆಗ್ಡೆ, ಅಧ್ಯಕ್ಷತೆ: ಕೆ. ಮೋಹನ್‌ದೇವ್‌ ಆಳ್ವ, ಅತಿಥಿಗಳು: ಮಹೇಂದ್ರ ಮುನ್ನೋಟ್, ಎ.ಪಿ. ಗುಣಶೇಖರ್, ಆಯೋಜನೆ ಮತ್ತು ಸ್ಥಳ: ಅಖಿಲ ಕರ್ನಾಟಕ ಮಕ್ಕಳ ಕೂಟ, ಆರ್. ಕಲ್ಯಾಣಮ್ಮ ಮಕ್ಕಳ ಆಟದ ಮೈದಾನ, ಕೋಟೆ, ಸಂಜೆ 4

***

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ
(ಸಂಜೆ 6 ಗಂಟೆ ಒಳಗೆ)
ಕಳುಹಿಸಿ

nagaradalli_indu@prajavani.co.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT