‘ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಕಾನೂನುಗಳ ರಕ್ಷಣೆಯಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪಾತ್ರ ಹಾಗೂ ಪೋಕ್ಸೊ ಕಾಯ್ದೆ ಕುರಿತು’ ಅರಿವು– ತರಬೇತಿ: ಉದ್ಘಾಟನೆ: ಜಿ.ಜಗದೀಶ್, ಅಧ್ಯಕ್ಷತೆ: ಬಿ. ರಮೇಶ್, ಉಪಸ್ಥಿತಿ: ಸಿ.ವಿ. ಸ್ನೇಹಾ, ನವೀನ್ ಜೋಸೆಫ್, ಲೀನಾ ಕಲ್ಲಮ್ಮನವರ್, ರೀತಿಕಾ ಸಿನ್ಹಾ, ಆಯೋಜನೆ: ಡಾ.ಮನಮೋಹನ್ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಂಗಳೂರು ನಗರ ಜಿಲ್ಲಾಡಳಿತ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಆವರಣ, ಬೆಳಿಗ್ಗೆ 10.30

30ನೇ ವರ್ಷದ ಬೇಸಿಗೆ ಶಿಬಿರದ ಸಮಾರೋಪ: ಅತಿಥಿಗಳು: ಎಂ.ಆರ್. ಶ್ರೀನಿವಾಸ್, ಶ್ರೀನಿವಾಸ್, ಜಿ.ಎಲ್. ಪೂರ್ಣಿಮಾ, ಅವಿನಾಶ ರತ್ನಾಕರ ಶೆಟ್ಟಿ, ‘ಕೃಷ್ಣ ತುಲಾಭಾರ’ ಬೊಂಬೆಯಾಟ: ರಂಗಪುತ್ಥಳಿ ಬೊಂಬೆಯಾಟದ ಕಲಾವಿದರಿಂದ, ಆಯೋಜನೆ: ಎ.ಜೀಸ್ ಕಲಾಶ್ರೀ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ.ರಸ್ತೆ, ಸಂಜೆ 4ರಿಂದ

ಭರತನಾಟ್ಯ ಪ್ರದರ್ಶನ: ಸಾಧನ ನೃತ್ಯ ಶಾಲೆಯ ವಿದ್ಯಾರ್ಥಿಗಳು, ನಿರ್ದೇಶನ: ಭಾವನಾ ಶಂಕರ್, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, 11ನೇ ಮುಖ್ಯರಸ್ತೆ, ಐದನೇ ಬಡಾವಣೆ, ಜಯನಗರ, ಸಂಜೆ 5.15

‘ಮನೆಗೊಂದು ಗ್ರಂಥಾಲಯ ಅನುಷ್ಠಾನ’ ಸಮಾರಂಭದ ಉದ್ಘಾಟನೆ: ಮಾನಸ, ಅಧ್ಯಕ್ಷತೆ: ಸಿ.ಸೋಮಶೇಖರ್, ಉಪಸ್ಥಿತಿ: ಎಸ್. ಮುನಿರಾಜು, ಎಂ.ಪ್ರಕಾಶಮೂರ್ತಿ, ಲಿಂಗರಾಜು ಎ., ಆಯೋಜನೆ: ಕನ್ನಡ ಪುಸ್ತಕ ಪ್ರಾಧಿಕಾರ, ಸ್ಥಳ: ಎಸ್. ಮುನಿರಾಜು, ಶಾಸಕರ ಭವನ, ಲೇಕ್ ವೀವ್ ಡಿಫೆನ್ಸ್ ಕಾಲೊನಿ, ಶೆಟ್ಟಿಹಳ್ಳಿ, ಜಾಲಹಳ್ಳಿ, ಸಂಜೆ 6

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.