ಮಕ್ಕಳ ವಚನ ಮೇಳ: ಆಯೋಜನೆ: ವಚನ ಜ್ಯೋತಿ ಬಳಗ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಳಿಗ್ಗೆ 9.30

ಕರ್ನಾಟಕ ರಾಜ್ಯೋತ್ಸವದ ಸಂಭ್ರಮ, ಮುದ್ರಣ ಬೆಡಗು: ಅತಿಥಿಗಳು: ಎಲ್.ಎನ್. ಮುಕುಂದರಾಜ್, ಕೆ.ಎಸ್. ಮಂಜು, ಆರ್. ಪೂರ್ಣಿಮಾ, ಅಧ್ಯಕ್ಷತೆ: ಡಾ. ವಸುಂಧರಾ ಭೂಪತಿ, ಆಯೋಜನೆ: ಕರ್ನಾಟಕ ಪ್ರಕಾಶಕರ ಸಂಘ, ಸ್ಥಳ: ಲಕ್ಷ್ಮಿ ಮುದ್ರಣಾಲಯ, ಐದನೇ ಅಡ್ಡರಸ್ತೆ, ಚಾಮರಾಜಪೇಟೆ, ಬೆಳಿಗ್ಗೆ 11

ಸಂವಿಧಾನ ದಿನಾಚರಣೆಯ ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಬಸವರಾಜ ಹೊರಟ್ಟಿ, ಯು.ಟಿ. ಖಾದರ್, ಅಧ್ಯಕ್ಷತೆ: ಎಚ್.ಸಿ. ಮಹದೇವಪ್ಪ, ಅತಿಥಿಗಳು: ಪ್ರಿಯಾಂಕ್ ಖರ್ಗೆ, ಬಿ.ಝಡ್. ಜಮೀರ್ ಅಹಮದ್ ಖಾನ್, ಶಿವರಾಜ್ ಎಸ್. ತಂಗಡಗಿ, ಮಧು ಬಂಗಾರಪ್ಪ, ಡಾ.ಎಂ.ಸಿ. ಸುಧಾಕರ್, ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ, ರಿಜ್ವಾನ್ ಅರ್ಷದ್, ಆಯೋಜನೆ: ಸಮಾಜ ಕಲ್ಯಾಣ ಇಲಾಖೆ, ಬೆಳಿಗ್ಗೆ 10ಕ್ಕೆ ವಿಧಾನಸೌಧದ ಭವ್ಯ ಮೆಟ್ಟಿಲುಗಳಿಂದ ಡಾ.ಬಿ.ಆರ್. ಅಂಬೇಡ್ಕರ್ ಭವನದವರೆಗೆ ಕಾಲ್ನಡಿಗೆ ಜಾಥಾ, ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳ: ಡಾ.ಬಿ.ಆರ್. ಅಂಬೇಡ್ಕರ್ ಭವನ, ವಸಂತನಗರ, ಬೆಳಿಗ್ಗೆ 11

ಕರ್ನಾಟಕ ರಾಜ್ಯೋತ್ಸವ: ಅತಿಥಿಗಳು: ಗೌರವ್ ಗುಪ್ತಾ, ಅಗ್ರಹಾರ ಕೃಷ್ಣಮೂರ್ತಿ, ಆಯೋಜನೆ: ಶಕ್ತಿ ವಾಹಿನಿ ಕನ್ನಡ ಬಳಗ, ಕರ್ನಾಟಕ ವಿದ್ಯುತ್ ನಿಗಮ, ಸ್ಥಳ: ಖಿಂಚಾ ಸಭಾಂಗಣ, ಭಾರತೀಯ ವಿದ್ಯಾಭವನ, ರೇಸ್ಕೋರ್ಸ್ ರಸ್ತೆ, ಮಧ್ಯಾಹ್ನ 1

ಸಂವಿಧಾನ ದಿನಾಚರಣೆ, ಸಂವಿಧಾನ ಸೈನಿಕರ ಸಮಾವೇಶ, ಭಾರತ ಸಂವಿಧಾನ ನಾಲ್ಕನೇ ದ್ವಿಭಾಷಾ ಆವೃತ್ತಿ ಪುಸ್ತಕ ಬಿಡುಗಡೆ: ಸಿದ್ದರಾಮಯ್ಯ, ಅತಿಥಿ: ಡಾ.ಎಂ.ಸಿ. ಸುಧಾಕರ್, ಅಧ್ಯಕ್ಷತೆ: ಎಚ್.ಕೆ. ಪಾಟೀಲ, ಆಯೋಜನೆ: ಡಾ. ಮನಮೋಹನಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಆವರಣ, ಮಧ್ಯಾಹ್ನ 1

ರಾಷ್ಟ್ರಕವಿ ಕುವೆಂಪು ಅವರ ಐದು ದಿನಗಳ ರಾಜ್ಯಮಟ್ಟದ ನಾಟಕೋತ್ಸವ: ‘ನರಿಗಳಿಗೇಕೆ ಕೋಡಿಲ್ಲ?’ ನಾಟಕ ಪ್ರದರ್ಶನ: ಅಮರೇಶ್ವರ ವಿಜಯ ನಾಟಕ ಮಂಡಳಿ, ಸ್ಥಳ: ಎಚ್. ತಿಮ್ಮೇಗೌಡ ಸಭಾಂಗಣ, ವಿದ್ಯಾನಿಕೇತನ ಪಬ್ಲಿಕ್ ಶಾಲೆ, ಸುಂಕದಕಟ್ಟೆ, ಮಧ್ಯಾಹ್ನ 1.30

ಸಂವಿಧಾನ ದಿನಾಚರಣೆ ಅಂಗವಾಗಿ ‘ಭಾವೈಕ್ಯ ಭಾರತವ ಕಟ್ಟೋಣ’ ವಿಚಾರಗೋಷ್ಠಿ: ಉದ್ಘಾಟನೆ: ಎಂ. ನಾರಾಯಣಸ್ವಾಮಿ, ಅಧ್ಯಕ್ಷತೆ: ಗೋಪಾಲಕೃಷ್ಣ ಹರಳಹಳ್ಳಿ, ವಿಚಾರ ಮಂಡನೆ: ಶೋಭಾ ಸಿ., ಅತಿಥಿಗಳು: ಸಮೀವುಲ್ಲಾ ಖಾನ್, ಶ್ರ.ದೇ. ಪಾರ್ಶ್ವನಾಥ್, ಆಯೋಜನೆ: ದಲಿತ ಸಾಹಿತ್ಯ ಪರಿಷತ್ತು, ಸ್ಥಳ: ಗಾಂಧಿ ಸಾಹಿತ್ಯ ಸಂಘ, ಮಲ್ಲೇಶ್ವರ, ಎಂಟನೇ ಅಡ್ಡರಸ್ತೆ, ಸಂಜೆ 4

ಮಹಾಂತೇಶ ದೊಡ್ಡಮನಿ ಅವರ ‘ಆನು ನೊಂದೆನಯ್ಯ ಆನು ಬೆಂದೆನಯ್ಯ’ ಏಕವ್ಯಕ್ತಿ ಕಲಾಪ್ರದರ್ಶನದ ಉದ್ಘಾಟನೆ: ಎಂ.ಎಸ್. ಮೂರ್ತಿ, ಅತಿಥಿ: ಶಿವಾನಂದ ಬಸವಂತಪ್ಪ, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಸಂಜೆ 5

ಸಂವಿಧಾನ ದಿನ: ಅತಿಥಿಗಳು: ಎ.ಎಸ್. ಬೊಪ್ಪಣ್ಣ, ವಿಭು ಬಖ್ರು, ಅನು ಶಿವರಾಮನ್, ಕೆ.ಎಸ್. ಮುದಗಲ್, ಆಯೋಜನೆ ಮತ್ತು ಸ್ಥಳ: ಹೈಕೋರ್ಟ್ ಆಫ್ ಕರ್ನಾಟಕ, ಸಂಜೆ 5.30

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.