ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

Published 14 ಏಪ್ರಿಲ್ 2024, 19:31 IST
Last Updated 14 ಏಪ್ರಿಲ್ 2024, 19:31 IST
ಅಕ್ಷರ ಗಾತ್ರ

ಜ್ಞಾನಾಕ್ಷೀ ರಾಜರಾಜೇಶ್ವರಿ ದೇವಸ್ಥಾನದ ವಸಂತ ನವರಾತ್ರಿ ಬ್ರಹ್ಮೋತ್ಸವ: ಇಂದ್ರ ವಿಮಾನ ಉತ್ಸವ, ಕುದುರೆ ವಾಹನ ಉತ್ಸವ, ಆಯೋಜನೆ ಮತ್ತು ಸ್ಥಳ: ಜ್ಞಾನಾಕ್ಷೀ ರಾಜರಾಜೇಶ್ವರಿ ದೇವಸ್ಥಾನ, ರಾಜರಾಜೇಶ್ವರಿನಗರ, ಬೆಳಿಗ್ಗೆ 9.30

ಕರ್ನಾಟಕ ದಲಿತ ಸಂಘರ್ಷ ಸಮಿತಿ ಸುವರ್ಣ ಮಹೋತ್ಸವ: ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜಯಂತಿ ಅಂಗವಾಗಿ ‘2024ರ ಲೋಕಸಭೆ ಚುನಾವಣೆಯಲ್ಲಿ ಬಹುಜನರ ಒಲವು–ನಿಲುವು?’ ರಾಷ್ಟ್ರೀಯ ವಿಚಾರ ಸಂಕಿರಣ, ಆಯೋಜನೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ, ಸ್ಥಳ: ಡಾ.ಬಿ.ಆರ್.ಅಂಬೇಡ್ಕರ್ ಭವನ, ವಸಂತನಗರ, ಬೆಳಿಗ್ಗೆ 10.30

‘ಮಕ್ಕಳ ಕತೆಗಳ ಅನನ್ಯ ಪ್ರೀತಿ–ರಾಮೇಂದ್ರ ಕುಮಾರ’ ಕುರಿತು ವಿಚಾರಸಂಕಿರಣ: ಅತಿಥಿ: ಬೈರಮಂಗಲ ರಾಮೇಗೌಡ, ನರಹಳ್ಳಿ ಬಾಲಸುಬ್ರಹ್ಮಣ್ಯ, ಪತ್ತಿಪಾಕ ಮೋಹನ, ಗೋಷ್ಠಿಯಲ್ಲಿ ಭಾಗವಹಿಸುವವರು: ಆನಂದ ಪಾಟೀಲ, ಶಿವಲಿಂಗಪ್ಪ ಹಂದಿಹಾಳ, ಕಾವ್ಯಾ, ತಮ್ಮಣ್ಣ ಬೀಗಾರ, ಆಯೋಜನೆ: ಅಭಿನವ, ಮಕ್ಕಳ ಸಾಹಿತ್ಯಾಸಕ್ತ ಗೆಳೆಯರ ಬಳಗ ಧಾರವಾಡ, ಸ್ಥಳ: ಬಿ.ಎಂ.ಶ್ರೀ ಪ್ರತಿಷ್ಠಾನದ ಎಂ.ವಿ.ಸಿ. ಸಭಾಂಗಣ, ಎನ್.ಆರ್. ಕಾಲೊನಿ, ಬೆಳಿಗ್ಗೆ 11ರಿಂದ

ಡಾ.ಬಿ.ಆರ್. ಅಂಬೇಡ್ಕರ್‌ ಜಯಂತಿ: ಅತಿಥಿ: ಎಚ್.ಎನ್. ನಾಗಮೋಹನದಾಸ್, ಅಧ್ಯಕ್ಷತೆ: ಬಿ.ಎ. ಸಾವಲೆ, ಆಯೋಜನೆ ಮತ್ತು ಸ್ಥಳ: ಕೇಂದ್ರೀಯ ವಿದ್ಯುತ್‌ ಸಂಶೋಧನಾ ಸಂಸ್ಥೆ, ಸರ್‌ ಸಿ.ವಿ. ರಾಮನ್‌ ರಸ್ತೆ, ಸದಾಶಿವನಗರ, ಮಧ್ಯಾಹ್ನ 2

‘ತವನಿಧಿ ದೇವರ ದಾಸಿಮಯ್ಯ ಜಯಂತಿ’: ಅತಿಥಿಗಳು: ಕೆ.ವಿ. ನಾಗರಾಜಮೂರ್ತಿ, ಕೃಷ್ಣ, ವಚನ ಗಾಯನ: ನರಸಿಂಹಲು ಕಲಾತಂಡ, ಸುಗಮ ಸಂಗೀತ, ನೃತ್ಯ ಪ್ರದರ್ಶನ: ಪೊಲೀಸ್‌ ಇಲಾಖೆ ತಂಡ, ನೃತ್ಯ, ಗಾಯನ: ಬಿಎಂಟಿಸಿ ಕಲಾತಂಡ, ಆಯೋಜನೆ: ಅಂಜನಾದ್ರಿ ನೇಕಾರರ ಸೇವಾ ಚಾರಿಟಬಲ್ ಟ್ರಸ್ಟ್, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಮಧ್ಯಾಹ್ನ 2.30

ಶ್ರೀರಾಮನವಮಿ ಸಂಗೀತ ಮಹೋತ್ಸವ: ಭರತನಾಟ್ಯ ಪ್ರದರ್ಶನ: ರಶ್ಮಿ ಕಾರ್ತಿಕ್, ರಶ್ಮಿರಾವ್, ಮಾನಸಗೌರಿ, ಕಥಕ್ ನೃತ್ಯ: ಮೀನಾಕ್ಷಿ ಕಾಮತ್, ರಕ್ಷರಾವ್ ಮತ್ತು ತಂಡ, ಆಯೋಜನೆ: ಕಾರಂಜಿ ಶ್ರೀರಾಮ ಸೇವಾ ಸಮಿತಿ ಟ್ರಸ್ಟ್, ಸ್ಥಳ: ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನ, ಬಸವನಗುಡಿ, ಸಂಜೆ 5.30ರಿಂದ

ರಾಮನವಮಿ ಸಂಗೀತೋತ್ಸವ–2024: ಕರ್ನಾಟಕ ಸಂಗೀತ ಕಛೇರಿ: ಬೆಂಗಳೂರು ಎಸ್. ಶಂಕರ್, ಬೆಂಗಳೂರು ರಮಣಿ ಶಂಕರ್, ಪಿಟೀಲು: ಚಾರುಲತಾ ರಾಮಾನುಜಂ, ಮೃದಂಗ: ತುಮಕೂರು ರವಿಶಂಕರ್, ಭಾರದ್ವಾಜ್ ಶತವಲ್ಲಿ, ಆಯೋಜನೆ: ಶ್ರೀರಾಮ ಸೇವಾ ಮಂಡಲಿ, ರಾಮನವಮಿ ಸೆಲೆಬ್ರೆಷನ್‌ ಟ್ರಸ್ಟ್, ಸ್ಥಳ: ಕೋಟೆ ಹೈಸ್ಕೂಲ್‌ ಆವರಣ, ಚಾಮರಾಜಪೇಟೆ, ಸಂಜೆ 6.30ರಿಂದ

‘ಮಿಸ್‌ ಸೇವಂತಿ’ ನಾಟಕ ಪ್ರದರ್ಶನ: ರೂಪಾಂತರ: ಜಯಂತ ಕಾಯ್ಕಿಣಿ, ನಿರ್ದೇಶನ: ಸಾಗರ್ ಕುರಿಬಾಂಡ್‌, ಆಯೋಜನೆ: ರಂಗ ಸಾಗರ, ಸ್ಥಳ: ಸೇವಾ ಸದನ, ಮಲ್ಲೇಶ್ವರ, ಸಂಜೆ 6.45

***

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT