ಉತ್ಪಾದನೆಯಾಚೆಗೆ ಕೃಷಿ–ರೈತರ ಸಬಲೀಕರಣ: ಅತಿಥಿಗಳು: ಎನ್. ಚಲುವರಾಯಸ್ವಾಮಿ, ಆಯೋಜನೆ: ಕೃಷಿ ಇಲಾಖೆ, ಸ್ಥಳ: ಸಿಲ್ವರ್ ಜುಬಲಿ ಸಭಾಂಗಣ, ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯ, ಕೆ. ನಾರಾಯಣಪುರ, ಕೊತ್ತನೂರು, ಬೆಳಿಗ್ಗೆ 9.30

ಪ್ರೊ.ಕ.ವೆಂ. ರಾಜಗೋಪಾಲ್–100 ಜನ್ಮ ಶತಮಾನೋತ್ಸವದ ಉದ್ಘಾಟನೆ: ಬಿ. ಸುರೇಶ್, ಅಧ್ಯಕ್ಷತೆ: ಟಿ.ಟಿ. ಶ್ರೀನಿವಾಸನ್, ಅತಿಥಿಗಳು: ಎಚ್.ಎಸ್. ರಾಘವೇಂದ್ರ ರಾವ್, ಕೆ.ವಿ. ನಾಗರಾಜಮೂರ್ತಿ, ಶಶಿಧರ್ ಭಾರಿಘಾಟ್, ಆಯೋಜನೆ: ಎಂಇಎಸ್ ಕಲಾ ವೇದಿ, ಕರ್ನಾಟಕ ನಾಟಕ ಅಕಾಡೆಮಿ, ಸ್ಥಳ: ಎಂಇಎಸ್ ಕಾಲೇಜಿನ ಸಭಾಂಗಣ, 15ನೇ ಅಡ್ಡ ರಸ್ತೆ, ಮಲ್ಲೇಶ್ವರ, ಮಧ್ಯಾಹ್ನ 3.30

ಆರಾಧನಾ ಸಂಗೀತೋತ್ಸವ: ಗಾಯನ: ದಿಲಿಪ್ ಸಿಂಹ, ಪಿಟೀಲು: ಅಚ್ಯುತರಾವ್, ಮೃದಂಗ: ಅನಿರುದ್ಧ ಭಟ್, ಖಂಜೀರಾ: ಕಿರಣ್ ಕುಮಾರ್, ಆಯೋಜನೆ: ಬಿಟಿಎಂ ಕಲ್ಚರಲ್ ಅಕಾಡೆಮಿ, ಸ್ಥಳ: ಶ್ರೀರಮಣ ಮಹರ್ಷಿ ಅಕಾಡೆಮಿ ಫಾರ್ ದಿ ಬ್ಲೈಂಡ್, ಜೆ.ಪಿ. ನಗರ, ಸಂಜೆ 5

61ನೇ ನಾದಜ್ಯೋತಿ ಸಂಗೀತ ಸಂಭ್ರಮ: ಉದ್ಘಾಟನೆ: ವಲ್ಲಭ ಕೆ.ಎಸ್., ಅತಿಥಿ: ರಾಮಕೃಷ್ಣ, ಯುಗಳ ಗಾಯನ: ಅರ್ಚನಾ, ಸಮನ್ವಿ, ಪಿಟೀಲು: ಸಿ.ವಿ. ಶ್ರುತಿ, ಮೃದಂಗ: ಬಿ.ಎಸ್. ಪ್ರಶಾಂತ್, ಮೋರ್ಚಿಂಗ್: ಭಾಗ್ಯಲಕ್ಷ್ಮಿ ಎಂ. ಕೃಷ್ಣ, ಆಯೋಜನೆ: ನಾದಜ್ಯೋತಿ ಸಂಗೀತ ಸಭಾ ಟ್ರಸ್ಟ್, ಸ್ಥಳ: ಶ್ರೀರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಮಲ್ಲೇಶ್ವರ, ಸಂಜೆ 5.30ರಿಂದ

ಪಾವಗಡ ಪ್ರಕಾಶರಾವ್ ಅವರಿಂದ ಕವಿ ಲಕ್ಷ್ಮೀಶರ ‘ಜೈಮಿನಿ ಭಾರತ’ ಉಪನ್ಯಾಸ ಮಾಲಿಕೆ: ಭಾಗವಹಿಸುವವರು: ಎಂ.ಎಸ್. ಮಹಾಬಲೇಶ್ವರ್, ವೈ.ಎ. ದಂತಿ, ಆಯೋಜನೆ: ಡಾ.ಪಾವಗಡ ಪ್ರಕಾಶರಾಯರ ಅಮೃತ ಮಹೋತ್ಸವ ಸಮಿತಿ, ಸ್ಥಳ: ಪತ್ತಿ ಸಭಾಂಗಣ, ಶ್ರೀರಾಮಮಂದಿರ, ಎನ್.ಆರ್. ಕಾಲೊನಿ, ಸಂಜೆ 5.45

ನಾಟಕೋತ್ಸವ: ‘ಗುಲಾಮನ ಸ್ವಾತಂತ್ರ್ಯ ಯಾತ್ರೆ’ ನಾಟಕ ಪ್ರದರ್ಶನ: ನಿರ್ದೇಶನ: ಬಿ.ಆರ್. ವೆಂಕಟರಮಣ ಐತಾಳ, ಆಯೋಜನೆ: ಯಕ್ಷ ರಂಗಾಯಣ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6.30

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.